ಜಮ್ಮು ಮತ್ತು ಕಾಶ್ಮೀರ:ಭಗವಾನ್ ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಪ್ರತಿಯೊಬ್ಬರಿಗೂ ದೇವರಾಗಿದ್ದಾನೆ.  ಪಕ್ಷವು ಅಧಿಕಾರದಲ್ಲಿ ಉಳಿಯಲು ರಾಮನ ಹೆಸರನ್ನು ಮಾತ್ರ ಬಳಸುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದರು.
ಇದನ್ನೂ ಓದಿ:ತಂದೆ ಮೃತ್ಯು: 5 ವರ್ಷದ ಮಗನ ಕೈ ಹಿಡಿದ ಪೊಲೀಸ್‌ ಹುದ್ದೆ!ರಾಜಕೀಯ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಮನ ಭಕ್ತರು ಎಂದು ನಿಮ್ಮ ಬಳಿಗೆ ಬರುವವರಿಗೆ ರಾಮನ ಮೇಲೆ ಪ್ರೀತಿ ಇರಲ್ಲ. ಆದರೆ ಅಧಿಕಾರದ ಮೇಲೆ ಇರುತ್ತದೆ. ಕೆಲವು ಪಕ್ಷವು ಅಧಿಕಾರದಲ್ಲಿ ಉಳಿಯರಲು ರಾಮನ ಹೆಸರನ್ನು ಬಳಸುತ್ತಿದೆ. ರಾಮ ಎಲ್ಲರ ದೇವರಾಗಿದ್ದಾನೆ. ಕೇವಲ ಹಿಂದೂಗಳಿಗೆ ಮಾತ್ರ ಸೀಮಿತವಾಗಿಲ್ಲ”ವೆಂದು ಹೇಳಿದ್ದಾರೆ.
ಇದನ್ನೂ ಓದಿ:ಏಕಕಾಲದಲ್ಲಿ ಅಜ್ಜಿ, ಅಮ್ಮ, ಅತ್ತೆ ಪ್ರೆಗ್ನೆಂಟ್ ; ಫೋಟೋಶೂಟ್​​ ಅಸಲಿ ಕಥೆ ಏನು..?ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರು ಎಂಬ ಕಲ್ಪನೆಯನ್ನು ನಿಮ್ಮ ಮನಸ್ಸಿನಿಂದ ಕಿತ್ತು ಹಾಕಿ. ಭಗವಂತ ರಾಮ ಪ್ರತಿಯೊಬ್ಬನಿಗೂ ದೇವರು. ಅದು ಮುಸ್ಲಿಂ ಆಗಿರಲಿ ಅಥವಾ ಕಿಶ್ಚಿಯನ್ ಆಗಿರಲಿ, ಅಮೆರಿಕನ್ ಅಥವಾ ರಷ್ಯನ್ ಆಗಿರಲಿ. ಬಿಜೆಪಿ ನಾಯಕರಿಗೆ ‘ನೀವು ದಯವಿಟ್ಟು ಜನರ ನಡುವೆ ಹೋಗಿ ದ್ವೇಷದ ಪ್ರಚಾರವನ್ನು ಮಾಡುವುದನ್ನು ನಿಲ್ಲಿಸಬೇಕು’ ಎಂದು ಮನವಿ ಮಾಡಿದ್ದಾರೆ.
VIDEO| ಮನೆಗೆ ಡಿಕ್ಕಿ ಹೊಡೆದ ಗ್ಲೈಡರ್ ವಿಮಾನ; ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
