ಭೋಪಾಲ್:ಮಧ್ಯಪ್ರದೇಶದ ಜನತೆಗೆ ಬುಧವಾರ ಒಂದು ಶಾಕ್​ ಎದುರಾಗಿದೆ. ಮಾಜಿ ಉಪಮುಖ್ಯಮಂತ್ರಿಗಳ ಮಗ, ಸೊಸೆ ಮತ್ತು ಮೊಮ್ಮಗಳನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಪ್ಯಾರೆಲಾಲ್​ ಕನ್ವಾರ್​ ಅವರ ಮಗ ಹರೀಶ್​ ಕನ್ವಾರ್​, ಸೊಸೆ ಸುಮಿತ್ರ ಕನ್ವಾರ್​ ಮತ್ತು ಐದು ವರ್ಷದ ಮೊಮ್ಮಗಳು ಆಶಿ ಕನ್ವಾರ್​ನನ್ನು ಕೊಲೆ ಮಾಡಲಾಗಿದೆ. ಈ ಕುಟುಂಬ ಚತ್ತೀಸ್​ಗಢದ ಕೋಬ್ರಾ ಜಿಲ್ಲೆಯಲ್ಲಿ ವಾಸವಿದ್ದು, ಅವರ ಮನೆಯಲ್ಲೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಸಿ ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಕೋಬ್ರಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಮೀನಾ ತಿಳಿಸಿದ್ದಾರೆ. ಅನೇಕ ರಾಜಕೀಯ ನಾಯಕರು ಸ್ಥಳಕ್ಕೆ ತೆರಳಿ, ಕುಟುಂಬಸ್ಥರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. (ಏಜೆನ್ಸೀಸ್​)
ಆನ್​ಲೈನ್​ ತರಗತಿಗಳನ್ನು ತಕ್ಷಣವೇ ನಿಲ್ಲಿಸಿ! ಖಾಸಗಿ ಶಾಲೆಗಳಿಗೆ ಸರ್ಕಾರದ ಸೂಚನೆ

ಶ್ರೀಶೈಲ ಜಗದ್ಗುರುಗಳಿಗೆ ಕರೊನಾ ಪಾಸಿಟಿವ್! ಕೆಲ ದಿನಗಳ ಹಿಂದಷ್ಟೇ ಪ್ರವಾಸ ಮಾಡಿದ್ದ ಶ್ರೀಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
