ನವದೆಹಲಿ:ದೇಶದಲ್ಲಿ ಕರೊನಾ ಸೋಂಕಿನ ಎರಡನೇ ಅಲೆ ಅತಿ ತೀವ್ರವಾಗಿ ಹಬ್ಬುತ್ತಿದ್ದು, ಕೇಂದ್ರ ಶಿಕ್ಷಣ ಸಚಿವ ರಮೇರ್ಶ್ ಪೋಖ್ರಿಯಾಲ್​ ನಿಶಾಂಕ್​ ಅವರಿಗೆ ಇಂದು ಸೋಂಕು ದೃಢವಾಗಿದೆ. ಈ ವಿಚಾರವಾಗಿ ಅವರು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ.
ನನಗೆ ಕರೊನಾ ಸೋಂಕು ದೃಢವಾಗಿದೆ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯಮಾಡಿ ಕರೊನಾ ಪರೀಕ್ಷೆಗೆ ಒಳಗಾಗಿ ಎಂದು ಅವರು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.
ದೇಶದಲ್ಲಿ ಕರೊನಾ ಸೋಂಕಿನ ತೀವ್ರತೆ ಹೆಚ್ಚಾಗುತ್ತಿದೆ. ಮೊದಲನೇ ಅಲೆಗಿಂತ ಅತಿ ವೇಗವಾಗಿ ಎರಡನೇ ಅಲೆಯಲ್ಲಿ ಸೋಂಕು ಹಬ್ಬುತ್ತಿದೆ. ಪ್ರತಿ ದಿನ 2 ಲಕ್ಷಕ್ಕೂ ಅಧಿಕ ಪ್ರಕರಣಗಳು ದೃಢವಾಗುತ್ತಿವೆ. (ಏಜೆನ್ಸೀಸ್​)
This is to inform you all that I have tested COVID positive today. I am taking medication & treatment as per the advice of my doctors.Request all those who have come in my contact recently to be observant, and get themselves tested.
— Dr. Ramesh Pokhriyal Nishank (@DrRPNishank)April 21, 2021

ಧೋನಿ ತಂದೆ-ತಾಯಿಗೆ ಕರೊನಾ ಸೋಂಕು! ಆಸ್ಪತ್ರೆಗೆ ದೌಡಾಯಿಸಿದ ದಂಪತಿ

ಬರಿ ಬ್ರಾ ತೊಟ್ಟ ಫೋಟೋವನ್ನು ಫ್ಯಾಮಿಲಿ ಗ್ರೂಪ್​ನಲ್ಲಿ ಹಂಚಿಕೊಂಡ ಯುವತಿ! ಕಾರಣವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + nine =
Remember me
