ನವದೆಹಲಿ: ವಿವಿಧ ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಮಾಲೆಯು ಯಾರಿಗೆ ಒಲಿಯಲಿದೆ ಎಂಬುದು ಸ್ಪಷ್ಟವಾಗಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಅಧಿಕಾರಕ್ಕೆ ತೀವ್ರ ಪೈಪೋಟಿ ಇದೆ.
230 ಸ್ಥಾನಗಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲು ಕನಿಷ್ಠ 116 ಸ್ಥಾನಗಳ ಅಗತ್ಯವಿದೆ.
ಎಬಿಪಿ ನ್ಯೂಸ್, ದೈನಿಕ ಭಾಸ್ಕರ; ಜನ್​ ಕೀ ಬಾತ್​; ಟಿವಿ 9 ಭಾರತವರ್ಷ-ಪೋಲ್​ಸ್ಟಾರ್​, ಟೈಮ್ಸ್​ ನೌ- ಇಟಿಜಿ ಪ್ರಕಾರ ಕಾಂಗ್ರೆಸ್​ ಹೆಚ್ಚಿನ ಸ್ಥಾನಗಳನ್ನು ಗಳಿಸಬಹುದು. ಇಂಡಿಯಾ ಟುಡೆ, ಇಂಡಿಯಾ ಟಿವಿ, ನ್ಯೂಸ್​ 24- ಟುಡೇಸ್​ ಚಾಣಕ್ಯ, ರಿಪಬ್ಲಿಕ್​ ಟಿವಿ- ಮಾಟ್ರಿಜ್​ ಪ್ರಕಾರ ಬಿಜೆಪಿ ಹೆಚ್ಚು ಸ್ಥಾನ ಗಳಿಸಬಹುದಾಗಿದೆ.
ವಿವಿಧ ಮತಗಟ್ಟೆ ಸಮೀಕ್ಷೆಗಳ ಅಂದಾಜು: ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ

ಇಂಡಿಯಾ ಟಿವಿ- ಸಿಎನ್​ಕ್ಸ್​ ಮತಗಟ್ಟೆ ಸಮೀಕ್ಷೆ: ಛತ್ತೀಸಗಡದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
