ಭೋಪಾಲ: ಮಧ್ಯಪ್ರದೇಶದ ರಾಜ್ಯಪಾಲ ಲಾಲ್ಜಿ ಟಂಡನ್ ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಟಂಡನ್ ಅವರ ನಿಧನವಾರ್ತೆಯನ್ನು ಅವರ ಮಗ ಅಶುತೋಷ್ ಅವರು ಟ್ವಿಟರ್​ನಲ್ಲಿ ಪ್ರಕಟಿಸಿದ್ದಾರೆ.
ಉಸಿರಾಟದ ತೊಂದರೆ ಕಾಣಿಸಕೊಂಡ ಕಾರಣ ಟಂಡನ್ ಅವರನ್ನು ಲಖನೌನ ಮೆದಾಂತ ಆಸ್ಪತ್ರೆಗೆ ಜೂನ್ 11ರಂದು ದಾಖಲಿಸಲಾಗಿತ್ತು. ನಂತರದಲ್ಲಿ ಅವರಿಗೆ ಮೂತ್ರ ಸಮಸ್ಯೆ ಮತ್ತು ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಮೊದಲ ಬ್ಯಾಚ್​ನ 5 ರಫೆಲ್​ ಜೆಟ್​ಗಳು ಜುಲೈ ಅಂತ್ಯಕ್ಕೆ ಸೇನೆ ಸೇರ್ಪಡೆ
ಉತ್ತರ ಪ್ರದೇಶದಲ್ಲಿ ಕಲ್ಯಾಣ ಸಿಂಗ್ ನೇತೃತ್ವದ ಸರ್ಕಾರ ಇದ್ದಾಗ ಟಂಡನ್ ಅವರು ಸಚಿವರಾಗಿದ್ದರು. ಆನಂತರ ಬಿಜೆಪಿ-ಬಿಎಸ್​ಪಿ ಸರ್ಕಾರ ಇದ್ದಾಗ ಮಾಯಾವತಿ ಆಳ್ವಿಕೆಯಲ್ಲೂ ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. (ಏಜೆನ್ಸೀಸ್)
ಮೊದಲ ಬ್ಯಾಚ್​ನ 5 ರಫೆಲ್​ ಜೆಟ್​ಗಳು ಜುಲೈ ಅಂತ್ಯಕ್ಕೆ ಸೇನೆ ಸೇರ್ಪಡೆ

बाबूजी नहीं रहे
— Ashutosh Tandon (@GopalJi_Tandon)July 21, 2020

Madhya Pradesh Governor Lalji Tandon passes away; his son Ashutosh Tandon announces his demisepic.twitter.com/MB0kVjdRCf
— ANI (@ANI)July 21, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
