ಭೋಪಾಲ್: ಮಧ್ಯ ಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸಂಬಂಧ ಮಾಜಿ ಮುಖ್ಯಮಂತ್ರಿ ಶಿವರಾಜ್​ಸಿಂಗ್​ ಚೌಹಾನ್​ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಇದಕ್ಕೂ ಮೊದಲು ಚೌಹಾನ್​ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.ಮಧ್ಯ ಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸಂಬಂಧ ಇಬ್ಬರು ನಾಯಕರೊಂದಿಗೆ ಅವರು ಚರ್ಚಿಸಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಕಮಲ್​ನಾಥ್​ ಸಂಪುಟದ 16 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ಚರ್ಚೆ ನಡೆದಿದೆ. (ಏಜೆನ್ಸೀಸ್​)
ಮಧ್ಯಪ್ರದೇಶ ಸರ್ಕಾರದ 16 ಸಚಿವರ ರಾಜೀನಾಮೆ: ಸೋಮವಾರ ತಡರಾತ್ರಿ ಬೆಳವಣಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 5 =
Remember me
