ಮಧ್ಯಪ್ರದೇಶ:ಗಗನಕ್ಕೇರುತ್ತಿರುವ ಟೊಮ್ಯಾಟೋ ಬೆಲೆಯು ಅನೇಕ ಜನರ ಆರ್ಥಿಕತೆಯ ಮೇಲೆ ಭಾರಿ ಪರಿಣಾಮವನ್ನು ಬಿರಿದೆ. ಆದರೆ ಈ ಬೆಲೆ ಏರಿಕೆಯು ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಗಂಡ ಮತ್ತು ಹೆಂಡತಿಯ ನಡುವಿನ ಜಗಳಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಹನುಮಾನ್ ಚಾಲೀಸಾ ಪಠಿಸಿದ ಕಳ್ಳ 10 ರೂ.ಕಾಣಿಕೆ ನೀಡಿ ದೇವಸ್ಥಾನದಿಂದ 5000 ರೂ. ದೋಚಿದ!
ಟಿಫಿನ್ ಸರ್ವಿಸ್ ನಡೆಸುತ್ತಿರುವ ಸಂಜೀವ್ ಬರ್ಮನ್, ತನ್ನ ಹೆಂಡತಿಯನ್ನು ಕೇಳದೆ ಅಡುಗೆಗೆ ಎರಡು ಟೊಮ್ಯಾಟೋಗಳನ್ನು ಬಳಸಿದ್ದರಿಂದ ದಂಪತಿ ನಡುವೆ ಭಾರಿ ಜಗಳವಾಗಿದೆ. ಟೊಮ್ಯಾಟೋ ಬಳಸಿದ ವಿಚಾರವಾಗಿ ಕೋಪಗೊಂಡ ಮಹಿಳೆ ತನ್ನ ಚಿಕ್ಕ ಮಗುವನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿದ್ದಾಳೆ.
ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…
ಜಗಳ ಅತಿರೇಕಕ್ಕೆ ತಿರುಗಿದ್ದು, ಪತ್ನಿ ಮನೆ ಬಿಟ್ಟು ಹೋಗಿದ್ದಾಳೆ. ಪತ್ನಿಯನ್ನು ಹುಡುಕಿ ಹುಡುಕಿ ಸಾಕಾದ ಪತಿ ಪೊಲೀಸರ ಮೊರೆ ಹೋಗಿದ್ದು, ಮೂರು ದಿನದಿಂದ ಪತ್ನಿ ಮಗಳ ಜತೆ ಮಾತನಾಡಿಲ್ಲ. ದಯವಿಟ್ಟು ಅವರನ್ನು ಹುಡುಕಿಕೊಡಿ ಎಂದು ಕಣ್ಣೀರಿಟ್ಟಿದ್ದಾರೆ. ಆದಷ್ಟು ಬೇಗ ಅವರನ್ನು ಹುಡುಕಿ ಮನೆಗೆ ಕಳುಹಿಸುತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ.
ಮಹಿಳಾ ಬಾಡಿಗೆದಾರರ ಕೊಠಡಿಯೊಳಗೆ ಹಿಡನ್​ ಕ್ಯಾಮೆರಾ ಇಟ್ಟಿದ್ದ ಓನರ್​ ಅರೆಸ್ಟ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + six =
Remember me
