ಭೋಪಾಲ್​:ದುಷ್ಕರ್ಮಿಗಳ ಗುಂಪೊಂದು ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನಾಯಿಯ ಬೆಲ್ಟ್​ ಧರಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆಯನ್ನು ಹೊಡೆದು ಹಾಕುವಂತೆ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಆದೇಶಿಸಿದ್ಧಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಚೌಹಾಣ್​ ಪ್ರಕರಣ ಸಂಬಂಧ ಸಮೀರ್​, ಸಾಜಿದ್​, ಪೈಜಾನ್​ ಲಾಲ್​ರನ್ನು ಈಗಾಗಲೇ ಬಂಧಿಸಲಾಗಿದ್ದು, ಆರೋಪಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ(NSA) ಅಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಮನೆಯನ್ನು ಹೊಡೆದು ಹಾಕುವಂತೆ ಆದೇಶಿಸಿರುವ ಮುಖ್ಯಮಂತ್ರಿ ಚೌಹಾಣ್​ ಪ್ರಕರಣದಲ್ಲಿ ಹೊಸ ಸಾಕ್ಷ್ಯಧಾರಗಳು ದೊರೆತಲ್ಲಿ NSA ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಘಟನೆಯ ಕುರಿತು ಪ್ರತಿಕ್ರಿಯಿಸಿದ್ಧಾರೆ.
Madhya Pradesh | Three accused in police custody for allegedly brutally thrashing a youth in Bhopal.pic.twitter.com/nn5nZDT2oI
#WATCH| Local administration in the presence of police demolishes the residence of Sameer Khan who is accused of brutally thrashing and harassing a youth in Bhopal#MadhyaPradeshpic.twitter.com/bj4urY0WVm
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
