ಮದುರೈ: ಕರೊನಾ ವೈರಸ್​ ಲಾಕ್​ಡೌನ್​ ಸಮಯದಲ್ಲಿ ನಿರ್ಗತಿಕರ ನೆರವಿಗೆ ನಿಂತ ತಮಿಳುನಾಡಿನ ಮಧುರೈ ಮೂಲದ 13 ವರ್ಷದ ಬಾಲಕಿಯನ್ನು ವಿಶ್ವಸಂಸ್ಥೆ ಮೆಚ್ಚಿ, ಗೌರವಿಸಿದೆ.
ವಿಶ್ವಸಂಸ್ಥೆಯೂ ಬಾಲಕಿ ನೇತ್ರಾಳನ್ನು ಅಭಿವೃದ್ಧಿ ಮತ್ತು ಶಾಂತಿಗಾಗಿ ಇರುವ ವಿಶ್ವಸಂಸ್ಥೆ ಅಸೋಸಿಯೇಷನ್​ (UNADP)ನ ಬಡವರ ಸದ್ಭಾವನಾ ರಾಯಭಾರಿಯನ್ನಾಗಿ ನೇಮಿಸಿದೆ.ಇದನ್ನೂ ಓದಿ:ಕಾಲೇಜುಗಳ ಪುನರಾರಂಭ ಯಾವಾಗ?: ವಿದ್ಯಾರ್ಥಿಗಳ ಗೊಂದಲಕ್ಕೆ ಸಲಹಾ ಸಮಿತಿ ಅಧ್ಯಕ್ಷರ ಪರಿಹಾರ
ತನ್ನ ಶಿಕ್ಷಣಕ್ಕಾಗಿ ತಂದೆ ಕೂಡಿಟ್ಟಿದ್ದ 5 ಲಕ್ಷ ರೂ. ಹಣವನ್ನು ಲಾಕ್​ಡೌನ್ ಸಮಯದಲ್ಲಿ ನಿರ್ಗತಿಕರಿಗೆ ನೀಡುವಂತೆ ತಂದೆಯ ಮನವೊಲಿಸಿದ ನೇತ್ರಾ ಬಡವರ ಬೆನ್ನಿಗೆ ನಿಂತಳು. ನೇತ್ರಾಳ ಈ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆ ಮನಸೋತಿದೆ. ಅಂದಹಾಗೆ ನೇತ್ರಾಳ ತಂದೆ ಸಲೂನ್​ ಶಾಪ್​ ಮಾಲೀಕನಾಗಿದ್ದಾರೆ.(ಏಜೆನ್ಸೀಸ್​)
Nethra, a 13-year-old girl from Madurai has been appointed as 'Goodwill Ambassador to the Poor' for United Nations Association for Development&Peace. She convinced her father,a salon shop owner,to give Rs 5 lakh that he saved for her education to needy during lockdown: UNADAPpic.twitter.com/hVRw2vWjcL
— ANI (@ANI)June 5, 2020

ವಿಜಯವಾಣಿ ಅಭಿಯಾನ| ಆನ್​ಲೈನ್ ಪಾಠ ಬೇಡವೇ ಬೇಡ: ರಾಜ್ಯದ ಮೂಲೆಮೂಲೆಗಳಿಂದ ಪ್ರತಿಕ್ರಿಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 3 =
Remember me
