ಮುಂಬೈ:ಪೋಷಕರು ದುಬಾರಿ ಬೆಲೆಯ ಐಫೋನ್ ಅನ್ನು ಕೊಡಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮನನೊಂದು ಯವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ನಡೆದಿದೆ.
ಇದನ್ನೂ ಓದಿ:ಜಪಾನ್, ಕೊರಿಯಾ ಕಂಪನಿಗಳಿಂದ ರಾಜ್ಯದಲ್ಲಿ 6,450 ಕೋಟಿ ರೂ. ಹೂಡಿಕೆ: 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ
ಮೃತರನ್ನು ಕಾಮೋಥೆ ಪ್ರದೇಶದ ನಿವಾಸಿ ಸಂಜಯ್ ವರ್ಮಾ (18) ಎಂದು ಗುರುತಿಸಲಾಗಿದೆ. ಜುಲೈ 8 (ಸೋಮವಾರ) ರಾತ್ರಿ 11.30 ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯುವಕನು ತಂದೆ ಬಳಿ 1.5 ಲಕ್ಷ ರೂಪಾಯಿ ಬೆಲೆಯ ಐಫೋನ್ ಕೊಡಿಸಬೇಕೆಂದು ಹಟ ಹಿಡಿದಿದ್ದನು. ಆದರೆ ಪೋಷಕರು ಮೊಬೈಲ್ ಕೊಡಿಸಲು ನಿರಾಕರಿಸಿದ್ದರು. ನಂತರ ತಂದೆ, ಮಗನಿಗೆ ವಿವೋ ಫೋನ್​ನನ್ನು ತಂದು ಕೊಟ್ಟಿದ್ದಾನೆ. ಇದರಿಂದ ಸಂಜಯ್​ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣಕ್ಕೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 15 =
Remember me
