ಮುಂಬೈ:ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್​ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಜನಪ್ರಿಯ ಸ್ಕೀಮ್​ಗಳಿಗೆ ಶರಣಾಗಿದೆ. ಇದರಂತೆ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿ ಜನಸಾಮಾನ್ಯರಿಗೆ ಖುಷಿಯ ಸುದ್ದಿ ನೀಡಿದ್ದಾರೆ.
ಇದನ್ನೂ ಓದಿ:ಪ್ರಭಾಸ್, ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ’ ಸಿನಿಮಾ ಬಗ್ಗೆ ಯಶ್‌ ಹೇಳಿದ್ದೇನು?
ಡೀಸೆಲ್‌ ಮೇಲಿದ್ದ 24% ತೆರಿಗೆಯನ್ನು 21% ಇಳಿಕೆ ಮಾಡಿದ್ದು, ಪ್ರತಿ ಲೀಟರ್‌ ಡೀಸೆಲ್‌ ಬೆಲೆ 2 ರೂ. ಇಳಿಕೆಯಾಗಲಿದೆ. ಪೆಟ್ರೋಲ್‌ ಮೇಲಿದ್ದ 26% ತೆರಿಗೆಯನ್ನು 25% ಇಳಿಕೆ ಮಾಡಿದ್ದು, ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 65 ಪೈಸೆ ಇಳಿಸಲಾಗಿದೆ. ಇದರೊಂದಿಗೆ ಮುಂಬೈನಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆ ಆದರೆ, ಡೀಸಲ್ ಬೆಲೆ ಎರಡು ರೂನಷ್ಟು ತಗ್ಗಲಿದೆ.
ಪ್ರಸ್ತುತ ಮುಂಬಯಿಯಲ್ಲಿ ಪೆಟ್ರೋಲ್ ದರ ಲೀಟರ್​ಗೆ 104.21 ರೂ ಇದೆ. ಡೀಸಲ್ ಬೆಲೆ ಲೀಟರ್​ಗೆ 92.15 ರೂ ಇದೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ 21 ಕೋಟಿ ರೂ. ಮೌಲ್ಯದ ಕೊಕೇನ್ ವಶ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
