ಮುಂಬೈ:ತಾನು ಖರೀದಿಸಿದ ವಿದ್ಯುತ್​ ಚಾಲಿತ ದ್ವಿ ಚಕ್ರವಾಹನ ಕೆಲವೇ ದಿನದ ಬಳಿಕ ಕೆಟ್ಟುಹೋಗಿದ್ದರಿಂದ ಬೇಸತ್ತ ಮಾಲೀಕ ತನ್ನ ಬೈಕ್​ ನ್ನು ಕತ್ತೆಗೆ ಹೋಲಿಸಿ ಮೆರವಣಿಗೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಹಾರಾಷ್ಟ್ರದ ಬೀಡ್​ ಜಿಲ್ಲೆಯ ಸಚಿನ್​ ಗಿಟ್ಟೆ ಎಂಬುವವರು ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಖರೀದಿಸಿದ್ದಾರೆ. ಖರೀದಿಸಿದ ಕೇವಲ ಆರೇ ದಿನಕ್ಕೆ ಬೈಕ್​ ಕೆಟ್ಟುಹೋಗಿದೆ. ಈ ಬಗ್ಗೆ ಕಂಪನಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಕೋಪಗೊಂಡ ಈತ ಕತ್ತೆಯನ್ನು ತಂದು ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕಿದ್ದಾನೆ.
ಅಷ್ಟೇ ಅಲ್ಲದೇ ಎಚ್ಚರ ಈ ಮೋಸಮಾಡುವ ಕಂಪನಿಯನ್ನು ನಂಬಬೇಡಿ ಎಂದು ಫಲಕ ಹಾಕಿಕೊಂಡು ಕಂಪನಿ ವಿರುದ್ಧ ಕಿಡಿಕಾರಿದ್ದಾರೆ.
ರೈಲಿನಿಂದ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಪೇದೆ: ವಿಡಿಯೋ ವೈರಲ್​!

30 ವರ್ಷದಿಂದ ಶೌಚಾಲಯದಲ್ಲೇ ಸಮೋಸ ತಯಾರಿಸುತ್ತಿದ್ದ ರೆಸ್ಟೋರೆಂಟ್​ಗೆ ಕೊನೆಗೂ ಬೀಗ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 10 =
Remember me
