ಪುಣೆ:ಓಮಿಕ್ರಾನ್​​ ಹೊಸ ತಳಿಯ ಮತ್ತೆರಡು ಸೋಂಕು ಪತ್ತೆಯಾಗಿದ್ದು, ಭಾರೀ ಆತಂಕ ಸೃಷ್ಟಿಸಿದೆ.
ಕೋವಿಡ್​​ -19 ಹಾಗೂ ಓಮಿಕ್ರಾನ್​ ಹೊಸ ರೂಪಾಂತರಿ ವೈರಸ್​ ಬಿಎ.4 ಮತ್ತು ಬಿಎ.5 ಸೋಂಕು ತಗುಲಿರುವುದನ್ನು ಶನಿವಾರ ಮಹಾರಾಷ್ಟ್ರ ಆರೋಗ್ಯಾಧಿಕಾರಿಗಳು ಖಚಿತಪಡಿಸಿದ್ದು, 7 ಮಂದಿಗೆ ತಗುಲಿದೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿರುವ ಡಾ.ಪ್ರದೀಪ್​ ವ್ಯಾಸ್​​ ಅವರು, ಇನ್ನೂ ಹಲವರಲ್ಲಿ ಸೋಂಕು ತಗುಲಿದೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲೆಗಳಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಹೈದರಾಬಾದ್​ನಲ್ಲಿ ಮೊದಲ ಬಾರಿಗೆ ಇದರ ಲಕ್ಷಣ ಕಂಡುಬಂದಿತ್ತು. ಒಬ್ಬ ವ್ಯಕ್ತಿಯಲ್ಲಿ ಸೋಂಕು ದೃಢವಾಗಿರುವುದು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾದಿಂದ ಬಂದ ಈತನಿಂದ ಇತರರಿಗೂ ಹರಡಿದೆ. ತಮಿಳುನಾಡು ಮತ್ತು ತೆಲಂಗಾಣದಲ್ಲೂ ಈ ಸೋಂಕು ಪತ್ತೆಯಾಗಿದೆ ಎಂದಿದ್ದಾರೆ. ಸದ್ಯ ಸೋಂಕು ತಗುಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.ಇದು ಯಾವ ರೀತಿ ಪರಿಣಾಮ ಬೀರಲಿದೆ ಎಂದು ಇನ್ನಷ್ಟೇ ತಿಳಿಯಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಕಳುವಾಗಿದೆಯಾ ಶಾರುಖ್​​ ಖಾನ್​ ಮನೆಯ 25 ಲಕ್ಷ ರೂ.ಬೆಲೆಯ ನೇಮ್​​ಪ್ಲೇಟ್​? ಗೊಂದಲಕ್ಕೊಳಗಾದ ಅಭಿಮಾನಿಗಳಿಂದ ಫೋಟೋ ವೈರಲ್​​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 5 =
Remember me
