ಮುಂಬೈ:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ ರೆಬೆಲ್​ ನಾಯಕ ಏಕನಾಥ್​ ಶಿಂಧೆ ಎಂಎನ್​​ಎಸ್​ ಮುಖ್ಯಸ್ಥ ರಾಜ್​ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸಿವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್​ ಠಾಕ್ರೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಶಿಂಧೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.
ಜೂನ್​ 21 ರಿಂದ ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ರೆಬೆಲ್​ ಶಾಸಕರ ನಿರ್ಣಯ ಕುರಿತು ಚರ್ಚಿಸಲಾಗಿದ್ದು, ಇತ್ತ ಬಂಡಾಯವೆದ್ದಿರುವ ಬಂಡಾಯವೆದ್ದಿರುವ ನಾಯಕರ ವಿರುದ್ಧ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ಶಿವಸೇನೆ ರೆಬೆಲ್​ ಶಾಸಕರಿಗೆ ಅನರ್ಹಗೊಳಿಸಿ ನೋಟಿಸ್ ಕೂಡ ಜಾರಿ ಮಾಡಿದೆ.
ಸದ್ಯ ಸುಪ್ರೀಂಕೋರ್ಟ್​ ಅಂಗಳದಲ್ಲಿ ಅನರ್ಹ ನೊಟೀಸ್​ ವಿಚಾರಣೆ ನಡೆಯಲಿದ್ದು, ನಂತರವೇ ಶಿಂಧೆ ಬಣ ಯಾವ ಹೆಜ್ಜೆ ಇಡಲಿದೆ ಎಂಬುದನ್ನು ಕಾದುನೋಡಬೇಕಿದೆ.(ಏಜೆನ್ಸೀಸ್​)
ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ,ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಡ್ರಾಪ್​​ ಕೊಡುವ ನೆಪದಲ್ಲಿ ಹೇಯಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 2 =
Remember me
