ನವದೆಹಲಿ:ಕಿಲ್ಲರ್​ ಕರೊನಾ ವೈರಸ್​ ಸೋಂಕಿಗೆ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ. 10 ಭಾರತೀಯರು ಹಾಗೂ ಓರ್ವ ಇಟಲಿ ಪ್ರಜೆ ಸೇರಿ ದೇಶದಲ್ಲಿ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ.
ಮುಂಬೈನಲ್ಲಿ ಕರೊನಾ ಸೋಂಕಿಗೆ 65 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಸ್ಸಾಗಿದ್ದರು. ಮುಂಬೈ ಕಸ್ತೂರ ಬಾ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಮೃತಪಟ್ಟಿದ್ದ ವೃದ್ಧನಿಗೆ ಕರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಸದ್ಯ ಭಾರತದಲ್ಲಿ ಕೋವಿಡ್​-19 ತಗುಲಿರುವ ಸಂಖ್ಯೆ 511ಕ್ಕೇರಿದ್ದು, 12 ಹೊಸ ಪ್ರಕರಣಗಳು ವರದಿಯಾಗಿವೆ. ಈವರೆಗೂ ಒಟ್ಟು 11 ಮಂದಿ ಬಲಿಯಾಗಿದ್ದಾರೆ.(ಏಜೆನ್ಸೀಸ್​)
ಕರೊನಾ ಕಂಟಕ: ಇಂದು ರಾತ್ರಿ 8ಕ್ಕೆ ದೇಶವಾಸಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

1 ಲಕ್ಷಕ್ಕೂ ಹೆಚ್ಚು ಕರೊನಾದಿಂದ ಮುಕ್ತರಾಗಿದ್ದಾರೆ- ಭಾರತದಲ್ಲೂ 37 ಜನರಿಗೆ ಕರೊನಾ ವಾಸಿಯಾಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
