ಮುಂಬೈ:ಮಂಗಳವಾರ ದೆಹಲಿಯ ನೂತನ ಸಂಸತ್​ನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ಬಳಿಕ ವಿಪಕ್ಷಗಳಲ್ಲಿ ಭಾರೀ ಚರ್ಚೆಗಳು ಬುಗಿಲೆದ್ದಿದ್ದು, ಈ ಕುರಿತು ಕೆಲವು ನಾಯಕರು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಮಗಳು ಮಾರಾಟಕ್ಕಿದ್ದಾಳೆ: ಫೇಸ್​ಬುಕ್​ ಪೋಸ್ಟ್​ ವೈರಲ್, ಬಯಲಾಯ್ತು ತಾಯಿಯ ದುಷ್ಕೃತ್ಯ
ಮಹಿಳಾ ಮೀಸಲಾತಿ ಮಸೂದೆ ಮಂಡನೆ ಕುರಿತು ಪ್ರತಿಕ್ರಿಯಿಸಿದ ಶಿವಸೇನೆ ನಾಯಕ ಎ.ಜಿ. ಸಾವಂತ್, “ಬಿಜೆಪಿ ತಮ್ಮ ವೈಫಲ್ಯಗಳನ್ನು ಮರೆಮಾಚಲು ರಾಜಕೀಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ಮೀಸಲಾತಿ ಕೊಡುವ ಬಗ್ಗೆ ಮಾತನಾಡುವ ಇವರು, ಮಣಿಪುರ ಘಟನೆಗೆ ಏಕೆ ಕಣ್ಣೀರು ಹಾಕಲಿಲ್ಲ? ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದಾಗ ಏನು ಮಾಡಿದರು?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಆನ್​​​​​ಲೈನ್ ಸಿರೀಸ್ ನೋಡಿ ಸಾವಿನ ಹಾದಿ ಹಿಡಿದ ಏಳನೇ ತರಗತಿ ವಿದ್ಯಾರ್ಥಿ; ಸುಳಿವು ಕೊಟ್ಟ ಇನ್​​​ಸ್ಟಾಗ್ರಾಂ ಪೋಸ್ಟ್
ಮಹಿಳಾ ಮೀಸಲಾತಿ ಮಸೂದೆ ಮಂಡನೆ ವೇಳೆ ಮಾತನಾಡಿದ ಪ್ರಧಾನಿಗಳು, “ಇದನ್ನು ಜಾರಿಗೊಳಿಸಲು ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಗಿತ್ತು. ಆದ್ರೆ, ಹಲವು ಬಾರಿ ಇದಕ್ಕೆ ತಡೆ ಎದುರಾಗಿತ್ತು. ಇದನ್ನು ಜಾರಿಗೊಳಿಸಲು ಭಗವಂತ ನನ್ನನ್ನು ಆಯ್ಕೆ ಮಾಡಿದ್ದಾರೆ. ನಮ್ಮ ಸರ್ಕಾರ ಇಂದು ಉಭಯ ಸದನಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುರಿತು ಹೊಸ ಮಸೂದೆಯನ್ನು ತರುತ್ತಿದೆ” ಎಂದು ಹೊಸ ಸಂಸತ್​ನಲ್ಲಿ ಹೇಳಿದರು,(ಏಜೆನ್ಸೀಸ್).
ಎಎನ್​ಆರ್​ ಪ್ರತಿಮೆ ಅನಾವರಣ; ಕಾರ್ಯಕ್ರಮಕ್ಕೆ ಆಗಮಿಸಿದ ಸ್ಟಾರ್​ ನಟರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
