ನವದೆಹಲಿ:ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನ  ಸಾಂತಾಕ್ರೂಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ,​​”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ” ಎಂದು ಟ್ವೀಟ್​​ ಮಾಡಿದ್ದಾರೆ.
For the first time in history of Indipendent India I have been detained at Santa Cruz Police Station as I left home to commemorate 9th August Quit India Day. I am proud My Great Grandparents Bapu and Ba had also been arrested by the British Police on the historic date.
— Tushar GANDHI Manav Parivar. (@TusharG)August 9, 2023

“ಪೊಲೀಸ್ ಠಾಣೆಯಿಂದ ಹೊರಹೋಗಲು ನನಗೆ ಅನುಮತಿ ದೊರೆತ ತಕ್ಷಣ ನಾನು ಆಗಸ್ಟ್ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಖಂಡಿತವಾಗಿಯೂ ಕ್ರಾಂತಿ ದಿನವನ್ನು ಸ್ಮರಿಸುತ್ತೇನೆ” ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.
As soon as I am permitted to leave police station I will proceed to August Kranti Maidan. Will definitely commemorate August Kranti Din and it’s martyrs.
— Tushar GANDHI Manav Parivar. (@TusharG)August 9, 2023

ಇಂದು ಕ್ವಿಟ್ ಇಂಡಿಯಾ ದಿನದ 81 ನೇ ವಾರ್ಷಿಕೋತ್ಸವವನ್ನು ಗುರುತಿಸಲಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯು 1942 , ಆಗಸ್ಟ್ 9ರಂದು ನಡೆದ ನಾಗರಿಕ ದಂಗೆಯಾಗಿದೆ. ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನಡೆದ ಆಂದೋಲನವು ಸ್ವಾತಂತ್ರ್ಯಕ್ಕಾಗಿ ಹೋರಾಟದ ಅಂತಿಮ ಹಂತಗಳಲ್ಲಿ ಒಂದಾಗಿದೆ. ಗಮನಾರ್ಹವಾದ ಈ ದಿನ, ಸಾವಿರಾರು ಭಾರತೀಯರು ಬೀದಿಗಿಳಿದು ಬ್ರಿಟಿಷರ ಆಡಳಿತದ ವಿರುದ್ಧ ಪ್ರತಿಭಟಿಸಿದರು. ಆಂದೋಲನವು ಮಹಾತ್ಮ ಗಾಂಧಿಯವರ “ಮಾಡು ಇಲ್ಲವೇ ಮಡಿ” ಎಂಬ ಕರೆದಿದ್ದಾರೆ.
ರಾಹುಲ್​ ಗಾಂಧಿಯನ್ನು ಮದುವೆಯಾಗಲು ನಾನು ರೆಡಿ ಆದ್ರೆ ಒಂದು ಕಂಡೀಷನ್​ ಎಂದ ನಟಿ ಶೆರ್ಲಿನ್​ ಚೋಪ್ರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
