ಮಣಿಪಾಲ್ :ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE ) MET 2020 ರ್ಯಾಂಕ್ ಪಟ್ಟಿಯನ್ನು ಅಧಿಕೃತ ವೆಬ್​ಸೈಟ್​​ manipal.edu ನಲ್ಲಿ ಬಿಡುಗಡೆ ಮಾಡಿದೆ.ಸಂಸ್ಥೆ ಬಿ.ಟೆಕ್ ಪ್ರೊಗ್ರಾಮ್​​​ನ ರ್ಯಾಂಕ್ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ manipal.edu/met-rank ನಲ್ಲಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಕೆಜಿಎಫ್​-2 ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ರದ್ದುಪಡಿಸುವ ಬಗ್ಗೆ ಹೈಕೋರ್ಟ್​ ಹೇಳಿದ್ದೇನು?
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು http://results.manipal.edu/met-rank ನೇರ ಲಿಂಕ್ ಮೂಲಕ ಫಲಿತಾಂಶ ಪರಿಶೀಲಿಸಬಹುದು.ಮೆರಿಟ್ ಪಟ್ಟಿಯಲ್ಲಿ ಕಾಲೇಜಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆದ ಅಭ್ಯರ್ಥಿಗಳ ಹೆಸರುಗಳಿವೆ. ಎಂಇಟಿ 2020 ಮತ್ತು 12 ನೇ ತರಗತಿಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಇದನ್ನು ತಯಾರಿಸಲಾಗಿದೆ.
ಇದು ಭಾರಿ ಭಯಾನಕ ಕರೊನಾ; ಈಗಿನದ್ದಕ್ಕಿಂತಲೂ ಹತ್ತು ಮಾರಕ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 5 =
Remember me
