ನವದೆಹಲಿ: ‘ಕ್ಯಾಪ್ಟನ್ ಕೂಲ್’ ಅಂದರೆ ಮಹೇಂದ್ರ ಸಿಂಗ್ ಧೋನಿ. ಧೋನಿ ಜತೆ ಫೋಟೋ ತೆಗೆಸಿಕೊಳ್ಳಲು ಹಾಗೂ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಪೈಪೋಟಿ ನಡೆಸುತ್ತಿರುತ್ತಾರೆ. ಧೋನಿ ಎಂದರೆ ಕ್ರಿಕೆಟ್​​ ಪ್ರಿಯರಿಗೆ ಕ್ರೇಜ್​ ಸ್ವಲ್ಪ ಜಾಸ್ತಿನೆ. ಈಗ ಅಭಿಮಾನಿಯೊಬ್ಬರು ತಮ್ಮ ಐಶಾರಾಮಿ ಕಾರಿನ ಮೇಲೆ ಧೋನಿಯ ಆಟೋಗ್ರಾಫನ್ನು ಪಡೆದಿರುವ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಭರ್ಜರಿ ಯಶಸ್ಸು ಕಂಡಿದ್ದು ಗೊತ್ತೇ ಇದೆ. ವಿಶ್ವಕಪ್ ಗೆದ್ದಿತು. ಧೋನಿ ಅವರ ಆಟದ ಶೈಲಿ ಮತ್ತು ನಡವಳಿಕೆಯು ಅವರಿಗೆ ಲಕ್ಷಾಂತರ ಅಭಿಮಾನಿಗಳನ್ನು ತಂದುಕೊಟ್ಟಿತ್ತು. ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ ಧೋನಿ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ವಿಜಯಿಯಾಯಿತು.
Video of the day : MS Dhoni delights a fan by giving autograph on the car 😍❤️@MSDhoni#MSDhoni#WhistlePodupic.twitter.com/mxd2mFdqnH
— DHONIsm™ ❤️ (@DHONIism)November 10, 2023

ಧೋನಿ ಜತೆ ಫೋಟೋ ತೆಗೆಸಿಕೊಳ್ಳಲು ಹಾಗೂ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಪೈಪೋಟಿ ನಡೆಸುತ್ತಿದ್ದಾರೆ. ಧೋನಿ ತಮ್ಮ ಅಭಿಮಾನಿಗಳೊಂದಿಗೆ ತಾಳ್ಮೆಯಿಂದ ಸೆಲ್ಫಿ ತೆಗೆದುಕೊಳ್ಳುವುದನ್ನು ನಾವು ನೋಡುತ್ತಲೇ ಇದ್ದೇವೆ. ಇತ್ತೀಚೆಗಷ್ಟೇ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೊಬ್ಬರಿಗೆ ಸೇರಿದ ಹೊಸ ಬಿಎಂಡಬ್ಲ್ಯು ಕಾರಿಗೆ ಹಸ್ತಾಕ್ಷರ ಹಾಕಿದ್ದರು. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಭಿಮಾನಿಯೊಬ್ಬರು BMW ಕಾರಿಗೆ ಸಹಿ ಮಾಡಲು ಧೋನಿ ಅವರ ಬಳಿ ಮನಿ ಮಾಡಿಕೊಂಡಿದ್ದಾರೆ. ಧೋನಿ ಬಿಎಂಡಬ್ಲ್ಯು ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತು ಸೀಟಿನ ಮಧ್ಯದಲ್ಲಿ ತಮ್ಮ ಹಸ್ತಾಕ್ಷರಕ್ಕೆ ಸಹಿ ಹಾಕಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಧೋನಿ ತಮ್ಮ ಅಭಿಮಾನಿಗಳಿಗೆ ತೋರಿದ ಸೌಜನ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಸ್ನಾನ ಮಾಡುವಾಗ ಈ ತಪ್ಪುಗಳನ್ನು ಮಾಡುತ್ತೀರಾ? ಎಚ್ಚರಿಕೆ ಅಗತ್ಯ….

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:ten − five =
Remember me
