ತ್ರಿಶೂರ್​:ಮಹಿಂದ್ರಾ ಥಾರ್ ಮತ್ತು ಬಿಎಂಡಬ್ಲ್ಯೂ ಕಾರುಗಳ ನಡುವೆ ನಡೆದ ರೇಸ್​​ನಲ್ಲಿ ವ್ಯಕ್ತಿಯೋರ್ವ ಪ್ರಾಣ ಕಳೆದುಕೊಂಡಿದ್ದಾನೆ. ಅತಿ ವೇಗದ ಚಾಲನೆ ಮಾಡುತ್ತಿದ್ದ ಎರಡೂ ಕಾರುಗಳಲ್ಲಿ ಥಾರ್​ ಕಾರು ರಸ್ತೆ ಬದಿಯ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದಾನೆ.
ಕೇರಳದ ತ್ರಿಶೂರ್​ ಜಿಲ್ಲೆಯ ಕೊಟ್ಟೆಕ್ಕಾಡ್​ ಪ್ರದೇಶದಲ್ಲಿ ಮಹೀಂದ್ರಾ ಮತ್ತು ಬಿಎಂಡಬ್ಲ್ಯೂ ನಡುವೆ ರೇಸ್​​ ನಡೆದಿದೆ. ಈ ವೇಳೆ ಥಾರ್ ಕಾರು ಎಸ್​ಯುವಿ ಟ್ಯಾಕ್ಸಿಗೆ ಡಿಕ್ಕಿ ಹೊಡೆದು ಅದರಲ್ಲಿದ್ದ ವೃದ್ಧ ಪ್ರಯಾಣಿಕರೊಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ರವಿಶಂಖರ್ (67) ಎಂದು ಗುರುತಿಸಲಾಗಿದೆ. ಈತ ಗುರುವಾಯೂರಿನ ಮೂಲದವನೆಂದು ತಿಳಿದುಬಂದಿದೆ. ಥಾರ್ ಮತ್ತು ಬಿಎಂಡಬ್ಲ್ಯು ಚಾಲಕರನ್ನು ಪ್ರಸ್ತುತ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಚಾಲನೆ ವೇಳೆ ಇಬ್ಬರೂ ಚಾಲಕರು ಮದ್ಯ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.(ಏಜೆನ್ಸೀಸ್​)
ಚಕ್ರದಡಿ ಸಿಲುಕಿದರೂ ಬದುಕಿದ, ಸಾವಿನ ಸನಿಹ ಹೋಗಿ ಬಂದ ಬೈಕ್​ ಸವಾರನ ಭೀಕರ ದೃಶ್ಯ ಇಲ್ಲಿದೆ

ಎರಡು ಮೂರು ತಲೆಮಾರಿನವರು ಕೂತು ತಿನ್ನುವಷ್ಟು ಆಸ್ತಿ ಮಾಡಿದ್ದೇವೆಂದ ಕೈ ನಾಯಕನಿಗೆ ಸಚಿವ ಸುಧಾಕರ್​ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
