ಲಖನೌ:ಕೆಲಸದಾಕೆ ಮನೆಯನ್ನು ಶುಚಿಗೊಳಿಸುವ ವೇಳೆ ತನ್ನ ಮೂತ್ರದಿಂದ ನೆಲ ಒರೆಸಿರುವ ಘಟನೆ ಉತ್ತರಪ್ರದೇಶದ ಗ್ರೇಟರ್​ ನೊಯ್ಡಾದ ಅಜ್​ನಾರ ಹೌಸಿಂಗ್​ ಸೊಸೈಟಿಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಪ್ರಕರಣ ಸಂಬಂಧ ಮನೆಯ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಕೆಲಸದಾಕೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
Muslim maid mops the floor after mixing her urine in waterThis is their culture, but why do educated hondus still hire them?pic.twitter.com/a2Xiy6O4Fy— Ritu #सत्यसाधक (@RituRathaur)May 25, 2023

Muslim maid mops the floor after mixing her urine in waterThis is their culture, but why do educated hondus still hire them?pic.twitter.com/a2Xiy6O4Fy
ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ಮನೆ ಕೆಲಸದಾಕೆಸಬೀನಾ ಕಟುನ್​ ನೆಲ ಒರೆಸುವ ವೇಳೆ ಬಕೆಟ್​ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಕಾಣಬಹುದು.
ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸಬೀನಾ ಮಾಲೀಕರ ಆರೋಪಗಳನ್ನು ನಿರಾಕರಿಸಿದ್ದು ಬಳಿಕ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದು ಕೃತ್ಯದ ಕುರಿತು ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
