ರಾಜಸ್ಥಾನ:ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಕಾಂಗ್ರೆಸ್​ನಲ್ಲಿ ಭಾರಿ ಸಂಚಲನ ಮೂಡಿದ್ದು, ಅಲ್ಲಿ ಪಕ್ಷ ಒಂದು ರೀತಿಯಲ್ಲಿ ಇಬ್ಭಾಗವಾದಂತಾಗಿದೆ. ಮಾತ್ರವಲ್ಲ, ಗೆಹ್ಲೋಟ್ ವರ್ಸಸ್​ ಪೈಲಟ್ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾರ ಕೈ ಮೇಲಾಗಲಿದೆ ಎಂಬ ಕುತೂಹಲವೂ ಉಂಟಾಗಿದೆ.
ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಈ ವಿಷಯದ ಸಲುವಾಗಿ ಹಲವು ಶಾಸಕರು ರಾಜೀನಾಮೆ ಕೊಡಲಿಕ್ಕೂ ಸಜ್ಜಾಗಿದ್ದಾರೆ.
ಅಶೋಕ್​ ಗೆಹ್ಲೋಟ್​ ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆ ಸಚಿನ್ ಪೈಲಟ್​ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂಬ ಅಭಿಪ್ರಾಯ ಒಂದೆಡೆಯಾದರೆ, ಇನ್ನೊಂದೆಡೆ 102 ಶಾಸಕರಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದ್ದು, ಈ ವಿಚಾರವಾಗಿ ಶಾಸಕರಲ್ಲಿ ಎರಡು ಗುಂಪು ಸೃಷ್ಟಿಯಾಗಿದೆ. ಒಂದು ಗುಂಪು ಗೆಹ್ಲೋಟ್ ಬೆನ್ನಿಗಿದ್ದರೆ ಇನ್ನೊಂದು ಪೈಲಟ್ ಬೆನ್ನಿಗಿದೆ.
ಶ್ರೀಧರ ಎಂಬ ಯುವಕ ಮೊಹ್ಮದ್ ಸಲ್ಮಾನ್ ಆದ ಕಥೆ-ವ್ಯಥೆ; ಬಲವಂತದ ಖತ್ನಾ, ಮತಾಂತರ..

ರಾಜ್ಯಾದ್ಯಂತ ಮಕ್ಕಳ ಕಳ್ಳರು?; ಜನರ ಕೈಗೆ ಸಿಕ್ಕಿಹಾಕಿಕೊಂಡ ಇಬ್ಬರ ಪೈಕಿ ಒಬ್ಬನ ಜೇಬಲ್ಲಿದ್ದವು ಮಕ್ಕಳ ಫೋಟೋಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
