ನವದೆಹಲಿ:ದೇಶದ ಹಲವೆಡೆ ಇಂದು ಮಕರ ಸಂಕ್ರಾಂತಿ ಆಚರಿಸುತ್ತಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತಗೆ ಶುಭ ಹಾರೈಸಿದ್ದಾರೆ.
ಭಾರತದ ಹಲವಾರು ಭಾಗಗಳಲ್ಲಿ ಮಕರ ಸಂಕ್ರಾಂತಿಯನ್ನು ಉತ್ಸಾಹದಿಂದ ಆಚರಿಸಲಾಗುತ್ತಿದೆ. ಈ ಶುಭ ಉತ್ಸವವು ಭಾರತದ ವೈವಿಧ್ಯತೆ ಮತ್ತು ನಮ್ಮ ಸಂಪ್ರದಾಯಗಳ ಚೈತನ್ಯವನ್ನು ವಿವರಿಸುತ್ತದೆ. ಸಂಕ್ರಾಂತಿಯ ಪ್ರಕೃತಿ ತಾಯಿಯನ್ನು ಗೌರವಿಸುವ ಮಹತ್ವವನ್ನು ಪುನರುಚ್ಚರಿಸುತ್ತದೆ ಎಂದು ಟ್ವೀಟ್​ ಮೂಲಕ ಪ್ರಧಾನಿ ಶುಭ ಕೋರಿದ್ದಾರೆ.
Makar Sankranti is marked with enthusiasm in several parts of India. This auspicious festival illustrates India’s diversity and the vibrancy of our traditions. It also reaffirms the importance of respecting Mother Nature.
— Narendra Modi (@narendramodi)January 14, 2021

ತಮಿಳಿಗರಿಗೆ ಸಂಕ್ರಾಂತಿ ತುಂಬಾ ವಿಶೇಷವಾಗಿದ್ದು, ಪೊಂಗಲ್​ ಎಂದೇ ಸ್ಥಳೀಯವಾಗಿ ಖ್ಯಾತಿಯಾಗಿದೆ. ಹೀಗಾಗಿ ವಿಶೇಷವಾಗಿ ತಮಿಳು ಸಹೋದರಿಯರು ಮತ್ತು ಸಹೋದರರಿಗೆ ಪೊಂಗಲ್ ಶುಭಾಶಯಗಳು ಎಂದು ಪ್ರಧಾನಿ ಶುಭ ಕೋರಿದ್ದಾರೆ.
Pongal greetings to all, especially my Tamil sisters and brothers. This special festival showcases the best of Tamil culture. May we be blessed with good health and success. May this festival also inspire us to live in harmony with nature and further the spirit of compassion.
— Narendra Modi (@narendramodi)January 14, 2021

ಅಲ್ಲದೆ, ಈ ವಿಶೇಷ ಉತ್ಸವವು ತಮಿಳು ಸಂಸ್ಕೃತಿಯ ಅತ್ಯುತ್ತಮತೆಯನ್ನು ತೋರಿಸುತ್ತದೆ. ಈ ಹಬ್ಬವು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸಲಿ ಎಂದು ಪ್ರಧಾನಿ ಹೇಳಿದ್ದಾರೆ.(ಏಜೆನ್ಸೀಸ್​)
ಕ್ಯಾಪಿಟಲ್ ಹಿಲ್ ಹಿಂಸಾಚಾರ: ಎರಡನೇ ಬಾರಿ ದೋಷಾರೋಪಣೆಗೆ ಗುರಿಯಾದ ಡೊನಾಲ್ಡ್​ ಟ್ರಂಪ್!​

ಬಿಎಸ್​ವೈ ಸಂಪುಟದಲ್ಲಿ 33 ಸಚಿವರು: ಯಾವ ಜಾತಿಗೆ ಎಷ್ಟು ಪ್ರಾತಿನಿಧ್ಯ ಸಿಕ್ತು? ಇಲ್ಲಿದೆ ಮಾಹಿತಿ

ಕ್ಯಾಪಿಟಲ್ ಹಿಲ್ ಮುತ್ತಿಗೆ, ಕೆಲವು ಪ್ರಶ್ನೆಗಳು| ಪ್ರೇಮಶೇಖರ ಅವರ ಜಗದಗಲ ಅಂಕಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
