ಭೋಪಾಲ್:ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವುದನ್ನು ಕಡ್ಡಾಯ ಮಾಡಬೇಕು ಎಂದು ಮಧ್ಯಪ್ರದೇಶ ಬಿಜೆಪಿ ಶಾಸಕ ರಮೇಶ್ ಮೆಂದೋಲ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಚಲಿಸುತ್ತಿದ್ದ ಕಾರಿನಲ್ಲೇ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮನೆಗೇ ವಿಡಿಯೋ ಕಳಿಸಿ ಬ್ಲಾಕ್​ಮೇಲ್
ಉತ್ತರ ಪ್ರದೇಶ ಸರ್ಕಾರವು ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್, ರೆಸ್ಟೋರೆಂಟ್​ ಮತ್ತಿತರ ಆಹಾರ ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸಬೇಕು ಎಂದು ಆದೇಶಿಸಿದ್ದು ವಿವಾದಾತ್ಮಾಕ ಸ್ವರೂಪ ಪಡೆದಿದೆ. ಈ ನಡುವಯೇ ಮೆಂದೋಲಾ ಅವರ ಈ ಮನವಿ ಮಾಡಿದ್ದಾರೆ.
ಯಾವುದೇ ವ್ಯಕ್ತಿಯ ಹೆಸರು, ಅವರ ಗುರುತು, ಅವರ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು. ಅವರ ಹೆಸರನ್ನು ಕೇಳುವುದು ಗ್ರಾಹಕರ ಹಕ್ಕು. ರಾಜ್ಯದಲ್ಲಿ ಈ ಸಂಬಂಧ ಕಾನೂನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಇಂದೋರ್-2 ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೇಳಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿರುವ ಮೆಂಡೋಲಾ, ಮಧ್ಯಪ್ರದೇಶದ ಪ್ರತಿಯೊಬ್ಬ ಸಣ್ಣ ಮತ್ತು ದೊಡ್ಡ ವ್ಯಾಪಾರಿಗಳು, ಎಲ್ಲಾ ಉದ್ಯಮಿಗಳು ಮತ್ತು ಅಂಗಡಿಯವರು ತಮ್ಮ ಹೆಸರನ್ನು ಹೇಳುವಲ್ಲಿ ಈ ಹೆಮ್ಮೆಯ ಭಾವವನ್ನು ಅನುಭವಿಸಬಹುದು ಎಂದು ಹೇಳಿದ್ದಾರೆ.
ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ: ತಾಯ್ನಾಡಿಗೆ ಮರಳಿದ 778 ಭಾರತೀಯ ವಿದ್ಯಾರ್ಥಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
