ಕೇರಳ:ಮಲಯಾಳಂನ ಖ್ಯಾತ ನಟ ನಟ ಹರೀಶ್ ಪೆಂಗನ್(49) ಇಹಲೋಕವನ್ನು ತ್ಯಜಿಸಿದ್ದಾರೆ. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಹಲವು ತಿಂಗಳುಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದ ಹರೀಶ್​, ತಮ್ಮ ಚಿಕಿತ್ಸೆಗಾಗಿ ಹಣವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ನಂತರ ಚಿತ್ರರಂಗದ ಸಹದ್ಯೋಗಿಗಳ ಸಹಾಯದಿಂದ ಆಸ್ಪತ್ರೆ ಖರ್ಚನ್ನು ನಿಭಾಯಿಸಿದ್ದರು.
ಹರೀಶ್ ಪೆಂಗನ್ ಮಲಯಾಳಿ ಸಿನಿಮಾ ರಸಿಕರಿಗೆ ಚಿರಪರಿಚಿತರಾಗಿದ್ದು ಚಲನಚಿತ್ರಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದರು. ಮಹೇಶಂತೆ ಪ್ರತೀಕಾರಂ, ಮಿನ್ನಲ್ ಮುರಳಿ, ಜೋ & ಜೋ, ಶೆಫೀಕ್ಕಿಂತೆ, ವೆಳ್ಳಾರಿ ಪಟ್ಟಣಂ, ಹಾಗೂ ಜಯ ಜಯ ಜಯ ಜಯ ಹೇ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 16 =
Remember me
