ಕುಂದಾಪುರ:ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತ ನಟ, ಮಾಲಿವುಡ್​ನ ಸೂಪರ್​ಸ್ಟಾರ್​ ಮೋಹನ್​ಲಾಲ್​ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ ದೇವಸ್ಥಾನಕ್ಕೆ ಭೇಟಿಕೊಟ್ಟು ದೇವಿಯ ಸನ್ನಿಧಿಯಲ್ಲಿ ಕೆಲಕಾಲ ಧ್ಯಾನ ಮಾಡಿದರು. ದೇವಿಗೆ ಮುಂಜಾನೆ ನಡೆಯುವ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡರು.
ದೇವಸ್ಥಾನದ ಪ್ರಾಂಗಣದಲ್ಲಿ ಗಣಪತಿ, ವೀರಭದ್ರ ಗುಡಿಗಳಿಗೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಮೋಹನ್ ಲಾಲ್ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು, ವೀಡಿಯೋ ಮಾಡಲು ನೂರಾರು ಜನ ಮುಗಿಬಿದ್ದರು. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
View this post on InstagramA post shared by K N Subramanya Adiga (@subramanya.adiga.984)

A post shared by K N Subramanya Adiga (@subramanya.adiga.984)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
