ಕೋಲ್ಕತ:ಸದಾ ಒಂದಿಲ್ಲೊಂದು ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಲೇ ಬಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಮತ್ತೊಮ್ಮೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರೊನಾ ಸಮಯದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸಿದ ಪಿಎಂ ಕೇರ್ಸ್​ ಹಣ ಎಲ್ಲಿ ಹೋಯಿತು ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಅಣ್ಣನ ಹೆಂಡತಿ ಜತೆ ತಮ್ಮನ ರೊಮ್ಯಾನ್ಸ್​! ಮೈದುನನಿಗೆ ಮದುವೆ ಫಿಕ್ಸ್​ ಆಗಿದ್ದಕ್ಕೆ ಅತ್ತಿಗೆ ಮಾಡಿದ್ದೇನು ಗೊತ್ತಾ?
ಕೇಂದ್ರ ಸರ್ಕಾರವು ದೇಶದ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಅದಕ್ಕೆಂದು ಕೇಂದ್ರದ ತನಿಖಾ ಸಂಸ್ಥೆಗಳನ್ನೂ ಬಳಸಿಕೊಳ್ಳುತ್ತಿದೆ. ಪಿಎಂ ಕೇರ್ಸ್​ನಲ್ಲಿ ಸಂಗ್ರಹವಾದ ಲಕ್ಷ ಕೋಟಿ ರೂಪಾಯಿ ಎಲ್ಲಿ ಹೋಯಿತು? ಇದರ ಬಗ್ಗೆ ಯಾರಿಗಾದರೂ ಮಾಹಿತಿ ಇದೆಯೇ? ಪಿಎಂ ಕೇರ್ಸ್​ ಬಗ್ಗೆ ಆಡಿಟ್​ ಏಕೆ ಮಾಡಿಲ್ಲ ಎಂದು ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಕರೊನಾ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಏನು ಕೊಡುಗೆ ನೀಡಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಭಾರತದೊಳಗೆ ಶಸ್ತ್ರಾಸ್ತ್ರ ಸಾಗಿಸಲು ಪಾಕ್ ಉಗ್ರರು ಬಳಸುತ್ತಿರುವ ಈ ತಂತ್ರ ಹೇಗಿದೆ ನೋಡಿ!
ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಮತಾ ಬ್ಯಾನರ್ಜಿ ಅವರ ಟಿಎಂಸಿ ಮತ್ತು ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರವನ್ನು ಆರಂಭಿಸಿವೆ. ಅದೇ ಹಿನ್ನೆಲೆಯಲ್ಲಿ ಪರಸ್ಪರ ದೂರು, ಆರೋಪಗಳನ್ನು ಮಾಡಿಕೊಳ್ಳಲಾರಂಭಿಸಿವೆ. (ಏಜೆನ್ಸೀಸ್​)
ಸಾಲ ವಾಪಾಸು ಕೇಳಲು ಬಂದವಳನ್ನೇ ರೇಪ್​ ಮಾಡಿಬಿಟ್ಟ; ಸಾಲ ಕೇಳಿದರೆ ಹುಷಾರ್​!

ಮಗನಿಗೆ ನೋವಾಗಬಾರದೆಂದು ಕೊಂದೇ ಬಿಟ್ಟ! ಮಗನ ಶವದ ಜತೆಯೇ ರಾತ್ರಿ ಮಲಗಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
