ಕೋಲ್ಕತ:ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಹಲವು ತಿಂಗಳುಗಳು ಬಾಕಿಯಿರುವಾಗಲೇ ಚುನಾವಣಾ ಪ್ರಚಾರದ ರಂಗು ಹೆಚ್ಚಲಾರಂಭಿಸಿದೆ. ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲ್ಲಿಸುವ ಪಣ ತೊಟ್ಟಿದ್ದರೆ, ಟಿಎಂಸಿಯ ಮಮತಾ ಬ್ಯಾನರ್ಜಿ ಅವರು ಟಿಎಂಸಿಯನ್ನು ಮತ್ತೊಮ್ಮೆ ಆಡಳಿತಕ್ಕೆ ತಂದೇ ತರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ:‘ಹೀಗಾದರೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ರನ್ನೂ ಉಗ್ರನೆಂದು ಕರೆಯುತ್ತಾರೆ’ ರಾಹುಲ್​ ಗಾಂಧಿ ಆರೋಪ
ಚುನಾವಣಾ ಪ್ರಚಾರಗಳ ನಡುವೆ ಸಂಗೀತ ಉತ್ಸವವನ್ನು ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ಅವರು ಖ್ಯಾತ ಸಂತಲ್ ನರ್ತಕಿ ಬಸಂತಿ ಹೆಂಬ್ರಾಮ್ ಜತೆ ಹೆಜ್ಜೆ ಹಾಕಿದ್ದಾರೆ. ಅವರ ನೃತ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಮಮತಾ ಅವರ ನೃತ್ಯದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ:
ಮಮತಾ ಬ್ಯಾನರ್ಜಿ ಮಸ್ತ್​ ಡ್ಯಾನ್ಸ್​! ವೇದಿಕೆ ಮೇಲೆ ಕುಣಿದು ರಂಜಿಸಿದ ದೀದೀ
ಉತ್ಸವದಲ್ಲಿ ಸಂಗೀತಗಾರರು, ಗಾಯಕರು ಮತ್ತು ನರ್ತಕರು ಸೇರಿದಂತೆ ಹಲವಾರು ಜಾನಪದ ಕಲಾವಿದರನ್ನು ಗೌರವಿಸಲಾಗಿದೆ. (ಏಜೆನ್ಸೀಸ್​)
ಪತಿಗೆ ನನ್ನಲ್ಲಿ ಆಸಕ್ತಿಯಿಲ್ಲ- ಮಕ್ಕಳಾಗದ್ದಕ್ಕೆ ಅತ್ತೆ ನನ್ನನ್ನು ಹೀಯಾಳಿಸುತ್ತಿದ್ದಾರೆ… ಕುಗ್ಗಿ ಹೋಗಿದ್ದೇನೆ…

ಮನೆಗೆ ಕರೆಸಿಕೊಂಡು ಬಟ್ಟೆ ಬಿಚ್ಚಿಸುತ್ತಿದ್ದ! ಬಾಲಕನ ಮೇಲೆ ಬಾಲಕನಿಂದಲೇ ನಡೆಯುತ್ತಿತ್ತು ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
