ನಂದಿಗ್ರಾಮ:ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸೋಲುಂಟಾಗಿದೆ. ಕೊನೆಯ ಕ್ಷಣದವರೆಗೂ ಗೆಲುವಿನ ಬಗ್ಗೆ ಗೊಂದಲಗಳು ಮೂಡಿದ್ದವು. ಆದರೆ ಅಂತಿಮವಾಗಿ 1737 ಮತಗಳ ಅಂತರದಿಂದ ದೀದಿ ವಿರುದ್ಧ ಸುವೇಂದು ಅಧಿಕಾರಿ ಜಯಶಾಲಿಯಾಗಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿದೆ.
ಇದಕ್ಕೂ ಪೂರ್ವದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ 1600 ಮತಗಳ ಅಂತರದಿಂದ ಗೆಲುವಾಗಿದೆ ಎಂದೇ ಬಿಂಬಿಸಲಾಗಿತ್ತು.
ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಖುದ್ದು ಮಾತನಾಡಿದ ದೀದಿ, ತನಗೆ ಸೋಲುಂಟಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಇದು ನನಗಾದ ಹಿನ್ನಡೆಯಲ್ಲ. ಜನಾಭಿಪ್ರಾಯವನ್ನು ಒಪ್ಪುತ್ತೇನೆ ಎಂದು ಹೇಳಿದ್ದಾರೆ. ಸದ್ಯ ನಾನು ಕೋವಿಡ್ ಇರುವುದರಿಂದ ಪ್ರಮಾಣವಚನ ತೆಗೆದುಕೊಳ್ಳುವುದಿಲ್ಲ ಎಂದಿದ್ಧಾರೆ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 200 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಲೀಡ್ ಸಾಧಿಸಿದೆ. ಬಿಜೆಪಿ 80 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬಂಗಾಳ ಗೆದ್ದ ದೀದಿಗೆ ಶುಭಾಶಯ ಕೋರಿದ ಬಿಜೆಪಿ ಸಚಿವರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + sixteen =
Remember me
