ಕೋಲ್ಕತಾ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದ್ದು, ಅವರ ತಲೆ ಮತ್ತು ಹಣೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ: INDIA ಮೈತ್ರಿಕೂಟಕ್ಕೆ ಎಎಪಿ ಅಘಾತ
ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಅವರು ಬರ್ಧಮಾನ್‌ನಿಂದ ಕೋಲ್ಕತಾಕ್ಕೆ ವಾಪಸ್ ಬರುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ ಎಂದು ಎನ್ನಲಾಗಿದೆ.
ಪ್ರತಿಕೂಲ ಹವಾಮಾನದ ಕಾರಣದಿಂದ ಮಮತಾ ಅವರು ಬರ್ಧಮಾನ್‌ನಿಂದ ಕೋಲ್ಕತಾಗೆ ವಾಪಸಾಗುತ್ತಿದ್ದರು. ಆಗ ಅವರ ಬೆಂಗಾವಲು ವಾಹನದ ಎದುರು ಹಠಾತ್ತಾಗಿ ಕಾರೊಂದು ಬಂದಿತ್ತು. ಹೀಗಾಗಿ ಮಮತಾ ಅವರ ಕಾರು ಚಾಲಕ ತಕ್ಷಣವೇ ಬ್ರೇಕ್ ಹಾಕಿದ್ದಾರೆ. ಇದರಿಂದ ಟಿಎಂಸಿ ನಾಯಕಿಗೆ ಗಾಯಗಳಾಗಿವೆ ಎಂದು ವರಿದಿಯಾಗಿದೆ.
ಮಮತಾ ಅವರ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಕೋಲ್ಕತಾಗೆ ವಾಪಸ್ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.
ನಟ ಅಜಯ್ ರಾವ್‌ ಜನ್ಮದಿನ: ʻಯುದ್ಧಕಾಂಡʼ ಫಸ್ಟ್ ಲುಕ್ ರಿಲೀಸ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
