ಕೋಲ್ಕತ:ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿವೆ. ಈಗಾಗಲೇ ಟಿಎಂಸಿಯ ಕೆಲ ನಾಯಕರು ಪಕ್ಷ ತೊರೆದು ಬಿಜೆಪಿ ಸೇರಲಾರಂಭಿಸಿದ್ದಾರೆ. ರಾಜ್ಯಾದ್ಯಂತ ಚುನಾವಣಾ ಪ್ರಚಾರ ಆರಂಭಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಮಾವೋವಾದಿಗಳಿಗಿಂತ ಡೇಂಜರಸ್​ ಪಕ್ಷ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ನೀವು ತಿನ್ತಿರೋದು ರೈತರ ಅನ್ನ, ನಾವು ನಿಮಗೆ ಕೈ ಮುಗಿದು ನಿಲ್ಲಬೇಕಾ? ಥೂ.. ಎನ್ನುತ್ತಾ ಸಚಿವರಿಗೆ ಹಿಗ್ಗಾಮುಗ್ಗಾ ತರಾಟೆ
ಬಿಜೆಪಿ ಮಾವೋವಾದಿಗಳಿಗಿಂತ ಡೇಂಜರಸ್​ ಪಕ್ಷ. ಯಾರ್ಯಾರು ನಮ್ಮನ್ನು ಬಿಟ್ಟು ಅಲ್ಲಿಗೆ ಹೋಗಲು ಬಯಸುತ್ತೀರೋ ಅವರು ಹೋಗಬಹುದು. ಆದರೆ ನಾವು ಎಂದಿಗೂ ಅವರಿಗೆ ತಲೆ ಬಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಂಗಳವಾರದಂದು ಪುರುಲಿಯಾದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಮಾತನ್ನು ಹೇಳಿದ್ದಾರೆ.
ಇದನ್ನೂ ಓದಿ:ಲೋಕಸಭೆಯ ಸ್ಪೀಕರ್​ ಮಗಳು ಪರೀಕ್ಷೆ ಬರೆಯದೇ ಐಎಎಸ್​ ಪಾಸ್​? ನಿಜಾಂಶ ಇಲ್ಲಿದೆ ನೋಡಿ…
ನೀವೆಲ್ಲರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದರೆ. ಆದರೆ ಏನಾಯಿತು? ನೀವು ಗೆಲ್ಲಿಸಿದ ಬಿಜೆಪಿ ಅಭ್ಯರ್ಥಿ ಎಂದೂ ನಿಮ್ಮ ಬಳಿ ಬರಲೇ ಇಲ್ಲ. ಬಿಜೆಪಿ ಬರೀ ಸುಳ್ಳು ಹೇಳುತ್ತದೆ. ಚುನಾವಣೆ ಸಮಯದಲ್ಲಿ ಸುಳ್ಳಿನ ಸರಮಾಲೆಯನ್ನೇ ಹೆಣೆದು ಚುನಾವಣೆಯ ನಂತರ ಮಾಯವಾಗಿಬಿಡುತ್ತಾರೆ ಎಂದು ದೂರಿದ್ದಾರೆ. (ಏಜೆನ್ಸೀಸ್​)
ಪಂಚರ್​ ಟೈಯರ್​ನಲ್ಲೇ ಪತ್ನಿ ಮನೆಗೆ ಪ್ರಯಾಣ ಬೆಳೆಸಿದ ಯುವಕನಿಗೆ ಕಾದಿತ್ತು ಶಾಕ್​! ಅಪಘಾತವಂತೂ ಅಲ್ಲ

ಸ್ನೇಹಿತೆಯ ದೈಹಿಕ ಸಂಪರ್ಕ ಮಾಡಿದಾಗ ಕೆಲವು ಅನುಮಾನ ಶುರುವಾಗಿದೆ; ಹೇಗೆ ಬಗೆಹರಿಸಿಕೊಳ್ಳಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
