ಪ.ಬಂಗಾಳ:ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ಹಣೆಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷವು ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅಧಿಕೃತವಾಗಿ ತಿಳಿಸಿದೆ.
ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಆಸ್ಪತ್ರೆಯ ಹಾಸಿಗೆಯ ಮೇಲೆ ಮಮತಾ ಬ್ಯಾನರ್ಜಿ ಮಲಗಿರುವ ಫೋಟೋ ಹಂಚಿಕೊಂಡಿದ್ದು, ಬ್ಯಾನರ್ಜಿಯ ಹಣೆಯ ಮಧ್ಯದಲ್ಲಿ ಆಳವಾದ ಕಟ್ ಆಗಿದ್ದು, ಮುಖದ ಮೇಲೆ ಬಿದ್ದಿರುವ ಗುರುತಿನ ಫೋಟೋಗಳನ್ನು ಹರಿಬಿಟ್ಟಿದೆ. ಸದ್ಯದ ಮಟ್ಟಿಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪಕ್ಷವು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.
https://twitter.com/AITCofficial/status/1768286010264502610?ref_src=twsrc%5Etfw%7Ctwcamp%5Etweetembed%7Ctwterm%5E1768286010264502610%7Ctwgr%5E8ae8d80b2cac3fefd413ecd52d877b3c79cdbbf7%7Ctwcon%5Es1_&ref_url=https%3A%2F%2Fwww.ndtv.com%2Findia-news%2Fmamata-banerjee-suffered-major-injury-says-trinamool-congress-5238911
“ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿದೆ. ದಯವಿಟ್ಟು ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿ” ಎಂದು ಪಕ್ಷವು ಪೋಸ್ಟ್‌ನಲ್ಲಿ ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).
ಬಿಸಿಯೂಟ ತುಂಬ ಅಗತ್ಯ, ದಯವಿಟ್ಟು ಅರ್ಧದಿನ ರಜೆ ಕೊಡ್ಬೇಡಿ: ಮನಕಲಕುವಂತಿದೆ ಈ ವಿದ್ಯಾರ್ಥಿ ಬರೆದ ಪತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 6 =
Remember me
