ಕೋಲ್ಕತ್ತಾ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಇದನ್ನೂ ಓದಿ:ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕುರಿತು ಕೋರ್ಟ್​ ಹೇಳಿದ್ದೇನು? ಯಾರ ಪಾಲಾಯ್ತು?
ಬಂಗಾಳದಲ್ಲಿ ಸೀಟು ಹೊಂದಾಣಿಕೆ ಕುರಿತು ಕಾಂಗ್ರೆಸ್ ಜೊತೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಹೇಳಿದ್ದಾರೆ. ಫಲಿತಾಂಶದ ನಂತರವೇ ಮೈತ್ರಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೀದಿ ಬಹಿರಂಗಪಡಿಸಿದ್ದಾರೆ.
”ಬಂಗಾಳಕ್ಕೆ ಸೀಟು ಹಂಚಿಕೊಳ್ಳುವ ಬಗ್ಗೆ ನಮ್ಮ ಪಕ್ಷವು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿಲ್ಲ. ಈ ವಿಚಾರವಾಗಿ ನಾವು ಇದುವರೆಗೆ ಪಕ್ಷದ ಯಾರೊಂದಿಗೂ ಮಾತನಾಡಿಲ್ಲ. ನಮ್ಮ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ. ಚುನಾವಣೆ ನಂತರ ಅಖಿಲ ಭಾರತ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ,’ ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ.ಇದರೊಂದಿಗೆ ‘I.N.D.I.A’ ಮೈತ್ರಿ ಕೂಟದಲ್ಲಿ ದೊಡ್ಡ ಬಿರುಕು ಮೂಡಿದ್ದು, ಚುನಾವಣೆಗೂ ಮುನ್ನವೇ ಮೈತ್ರಿ ಮುರಿದು ಬೀಳುವಂತಾಗಿದೆ.
ಹೊಸವರ್ಷದಲ್ಲಿ ಶೇ. 50ಕ್ಕಿಂತ ಹೆಚ್ಚು ಲಾಭ ಗಳಿಸಿದ ಷೇರುಗಳು! ವಿವರ ಇಲ್ಲಿದೆ..

po
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
