ಕೋಲ್ಕತ:ಚುನಾವಣಾ ಪ್ರಚಾರದ ವೇಳೆ ಕಾಲು ಮುರಿದುಕೊಂಡು, ವೀಲ್​ಚೇರ್​ನಲ್ಲಿ ಅಡ್ಡಾಡುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸೋಮವಾರದಂದು ರಾಜ್ಯದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ವಿಶೇಷವೆಂದರೆ ವೀಲ್​ಚೇರ್​ ಮೇಲೆ ಕುಳಿತೇ 8 ಕಿಮೀ ಉದ್ದದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
ಬಂಗಾಳದಲ್ಲಿ ಚುನಾವಣಾ ಪ್ರಚಾರದ ಭಾಗವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಕಾರ್ಯಕರ್ತರು ಮಮತಾ ಅವರ ಹಿಂದ ಪಾದಯಾತ್ರೆ ಮೂಲಕ ಸಾಗಿ ಬಂದರು. ಪಾದಯಾತ್ರೆ ಮುಗಿದ ನಂತರ ಸಭೆ ಇದ್ದು, ಅದರಲ್ಲಿ ಮಮತಾ ಮಾತನಾಡಿದ್ದಾರೆ. ಪಾದಯಾತ್ರೆಯ ವಿಡಿಯೋವನ್ನು ಟಿಎಂಸಿ ಪಕ್ಷವು ತನ್ನ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಮೊದಲನೇ ಹಂತದ ಮತದಾನ ಮುಗಿದಿದ್ದು, ಇನ್ನು ಏಳು ಹಂತದ ಮತದಾನ ಬಾಕಿಯಿದೆ. (ಏಜೆನ್ಸೀಸ್​)
‘ಬಿಜೆಪಿಯವರಿಗೆ ಸೌಟು, ಪೊರಕೆಯೇ ಬುದ್ಧಿ ಕಲಿಸಲಿದೆ’ ಗೆದ್ದೇ ಗೆಲ್ತಾರಂತೆ ದೀದಿ..!

ಹೆಣ್ಣು ಕೊಡೋ ಮಾವ ಎಂದರೆ ‘ನೋ’ ಎಂದ ವ್ಯಕ್ತಿ; ಯುವಕ ತೆಗೆದುಕೊಂಡ ನಿರ್ಧಾರಕ್ಕೆ ಒಂದು ಬಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 13 =
Remember me
