ಪುಣೆ:ಮನೆಯಲ್ಲಿ ಮೊಮ್ಮಕ್ಕಳೊಂದಿಗೆ ಕಾಲ ಕಳೆಬೇಕಿರುವ ವಯಸ್ಸಿನ ವೃದ್ಧನೊಬ್ಬ ನಾಯಿಯ ಮೇಲೆ ಪದೇಪದೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಪ್ರಕರಣವನ್ನು ಬೇಧಿಸಲೆಂದೇ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅದರಲ್ಲಿ ವೃದ್ಧನ ಕಾಮದಾಟ ಬಯಲಾಗಿದೆ.
65 ವರ್ಷದ ವೃದ್ಧ ಕಳೆದ ಅಕ್ಟೋಬರ್​ನಿಂದಲೇ ನಾಯಿಯ ಮೇಲೆ ಅತ್ಯಾಚಾರವೆಸಗುತ್ತಿದ್ದುದ್ದಾಗಿ ಸ್ಥಳೀಯರಿಂದ ಮಾಹಿತಿ ಸಿಕ್ಕಿತ್ತು. ಪುಣೆಯ ಮಾಡೆಲ್ ಕಾಲೋನಿಯಲ್ಲಿನ ವಸತಿ ಸಮಾಜದ ಪಾರ್ಕಿಂಗ್ ಸ್ಥಳದಲ್ಲಿ ಈ ಕೃತ್ಯವನ್ನು ಎಸಗುತ್ತಿದ್ದಾನೆ ಎನ್ನುವ ಮಾಹಿತಿಯಿತ್ತು. ಇದನ್ನು ಕಂಡುಹಿಡಿಯಲೆಂದು RESQ ಚಾರಿಟಬಲ್ ಟ್ರಸ್ಟ್​ ಹೆಸರಿನ ಎನ್​ಜಿಒ ಆ ಸ್ಥಳದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿತ್ತು. ಆತನ ಹಿಂಬಾಲಿಸಲೆಂದು ಜನರನ್ನು ಬಿಡಲಾಗಿತ್ತು.
ಇತ್ತೀಚೆಗೆ ವೃದ್ಧ ಪಾರ್ಕಿಂಗ್​ ಸ್ಥಳಕ್ಕೆ ಹೋಗುತ್ತಿರುವುದನ್ನು ಕಂಡ ನಂತರ ಸಿಸಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ ಆತ ನಾಯಿಯನ್ನು ಎತ್ತಿಕೊಂಡು ಬಂದು, ಅದರ ಮೇಲೆ ಅತ್ಯಾಚಾರವೆಸಗಿರುವುದು ರೆಕಾರ್ಡ್​ ಆಗಿದೆ. ಈ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗಿದೆ. ಪೊಲೀಸರು ವೃದ್ಧನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಏಜೆನ್ಸೀಸ್​)
ಯಾದಗಿರಿಯಲ್ಲಿ ಗುಡುಗು ಸಹಿತ ಭಾರಿ ಮಳೆ! ಸಿಡಿಲು ಬಡಿದು ಹಸು ಸಾವು

ದಿನಕ್ಕೆ 5 ಬಾಟಲಿ ಬಿಯರ್​ ಕುಡಿದು 46 ದಿನಗಳಲ್ಲಿ 18 ಕೆಜಿ ಇಳಿಸಿದ ಭೂಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − ten =
Remember me
