ಉತ್ತರಪ್ರದೇಶ:ವ್ಯಕ್ತಿಯೊಬ್ಬ ಕಳ್ಳತನ ಮಾಡಲು ಬಂದಿದ್ದ ಎಂದು ಆರೋಪಿಸಿದ ಗ್ಯಾಂಗ್​​​, ಆತನನ್ನು ವಿವಸ್ತ್ರಗೊಳಿಸಿ ಪೈಪನಿಂದ ಮನಬಂದಂತೆ ಥಳಿಸಿರುವ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ಸಂಭವಿಸಿದ್ದು, ಸದ್ಯ ಆರೋಪಿಗಳ ವಿರುದ್ಧ ಮೋತಿನಗರ ಪೊಲೀಸರು ಎಫ್​​ಐಆರ್​​ ದಾಖಲಿಸಿದ್ದಾರೆ.
ಇದನ್ನೂ ಓದಿ:ಭಾರತದ ಬಾಹ್ಯಾಕಾಶ ನವೋದ್ಯಮಗಳಿಗೆ ಸಿಗುತ್ತಿದೆ ಪ್ರಮುಖ ಮಾರುಕಟ್ಟೆ, ಜಾಗತಿಕ ಸಹಯೋಗ
ಘಟನೆಯ ವಿವರ:ಕಳ್ಳತನ ಮಾಡಲು ಬಂದಿದ್ದ ಎಂದು ಆರೋಪಿಸಿದ ಗ್ಯಾಂಗ್​​, ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಆತನ ಮೇಲೆ ಪೈಪ್​​ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ ಘಟನೆಯ ದೃಶ್ಯವನ್ನು ಸ್ಥಳೀಯರು ಚಿತ್ರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ಆಧರಿಸಿದ ಮೋತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ:VIDEO | ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿದ ತರಕಾರಿ ವ್ಯಾಪಾರಿ!
ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ, ಘಟನೆಗೆ ಕಾರಣವೇನು ಮತ್ತು ವಿಡಿಯೋದಲ್ಲಿ ಕಾಣುತ್ತಿರುವ ಆರೋಪಿಗಳು ಯಾರು ಎಂಬುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​​ ಅಧಿಕಾರಿಗಳು ಹೇಳಿದ್ದಾರೆ,(ಏಜೆನ್ಸೀಸ್).

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಟ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:ten − eight =
Remember me
