ಗಜ್ವೇಲ್​:ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ನಂತರ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಗಜ್ವೆಲ್ ಪಟ್ಟಣದಲ್ಲಿ ನಡೆದಿದೆ.ಇದನ್ನೂ ಓದಿ:ಮುನ್ನೆಚ್ಚರಿಕೆ ವಹಿಸಿ ಡೆಂಘೆಯಿಂದ ದೂರವಿರಿ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಸಲಹೆಗಜ್ವೆಲ್, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ. ಸುದ್ದಿ ತಿಳಿದ ಹಲವರು ಆತನ ಮೇಲೆ ಹಲ್ಲೆ ನಡೆಸಿ ಆತನನ್ನು ಸಮೀಪದ ಪೊಲೀಸ್​ ಠಾಣೆಗೆ ಒಪ್ಪಿಸಿ ಹಿಂದಿರುಗುತ್ತಿದ್ದರು. ಈ ವೇಳೆ ಮತ್ತೊಂದು ಗುಂಪು ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಿ ಇವರ ಜತೆ ವಾಗ್ವಾದಕ್ಕಿಳಿದಿದ್ದಾರೆ.
ಈ ವಾಗ್ವಾದವು ಗುಂಪುಗಳ ನಡುವಿನ ಘರ್ಷಣೆಯಾಗಿ ಉಲ್ಬಣಗೊಂಡು, ಇದರ ಪರಿಣಾಮವಾಗಿ ಒಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಇದಕ್ಕೆ ಪ್ರತಿಯಾಗಿ ಹಲವಾರು ಸಂಘಟನೆಗಳು ಸಂತ್ರಸ್ತೆಗೆ ನ್ಯಾಯ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುವಂತೆ ಒತ್ತಾಯಿಸಿ ಗಜ್ವೇಲ್‌ನಲ್ಲಿ ಬಂದ್‌ಗೆ ಕರೆ ನೀಡಿದ್ದವು.ಇದನ್ನೂ ಓದಿ:ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸುವೆ: ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಹೇಳಿಕೆಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + fourteen =
Remember me
