ಕೇರಳ:ಇಲ್ಲೊಬ್ಬ ಎಂಥ ನೀಚ ಕೆಲಸ ಮಾಡಿದ್ದಾನೆಂದರೆ ಹೆಂಡತಿಯ ಅಜ್ಜಿಯನ್ನೂ ಬಿಟ್ಟಿಲ್ಲ. ಅಂದರೆ ಈತ ಹೆಂಡತಿಯ ಅಜ್ಜಿಯ ಮೇಲೇ ಅತ್ಯಾಚಾರ ಮಾಡಿದ್ದಾನೆ. ಅಷ್ಟಕ್ಕೂ ಇಂಥ ನೀಚ ಕೃತ್ಯ ಮಾಡಿದ ಈತನ ವಯಸ್ಸು ಅರವತ್ತು.
ಕೇರಳದ ಶಿವದಾಸನ್ ಎಂಬಾತನೇ ಆರೋಪಿ. ಈತ ಮೇ ಎರಡನೇ ವಾರದಲ್ಲಿ ಹೆಂಡತಿಯ ಅಜ್ಜಿ, 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದ. ಇದನ್ನು ಆಕೆ ಅಂಗನವಾಡಿ ಕಾರ್ಯಕರ್ತೆ ಬಳಿ ಹೇಳಿಕೊಂಡಿದ್ದು, ಆಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಳು.
ಹೀಗೆ ದಾಖಲಾದ ದೂರಿನ ಮೇರೆಗೆ ಕೇರಳ ಪೊಲೀಸರು ಶಿವದಾಸನ್​ನನ್ನು ಶನಿವಾರ ಬಂಧಿಸಿದ್ದಾರೆ. ಈತ ಆ ಮಹಿಳೆ ಮೇಲೆ ಆಗಾಗ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ!; ಮೂವರ ಬಂಧನ, ಇನ್ನೊಬ್ಬ ಪರಾರಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
