ಜೈಪುರ:ರಾಜಸ್ಥಾನ ಮುಖ್ಯಮಂತ್ರಿಗೆ ಪ್ರಾಣ ಬೆದರಿಕೆ ಹಾಕಿದವನನ್ನು ಪೊಲೀಸರು ಬಂಧಿಸಿದ್ದಾರೆ.ಈತ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರ ನಿವಾಸಕ್ಕೆ ಬಾಂಬ್​ ಹಾಕುವುದಾಗಿ ಕರೆ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆದರಿಕೆ ಕರೆ ಮಾಡಿದವನನ್ನು ಮುಕೇಶ್​ ಕುಮಾರ್​ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸುತ್ತಿದ್ದೇವೆ ಎಂದು ಜೈಪುರ ಸೌತ್​ ಡಿಸಿಪಿ ಮನೋಜ್​ ಚೌಧರಿ ತಿಳಿಸಿದ್ದಾರೆ.
ಪುರುಷರೇ ಎಚ್ಚರ..ಕೊವಿಡ್-19 ಕಣ್ಣು ನಿಮ್ಮ ಮೇಲಿದೆ; ಐಡಿಎಸ್​ಪಿ ಬಿಚ್ಚಿಟ್ಟ ಆತಂಕಕಾರಿ ವಿಷಯ ಇದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
