ಪಂಜಾಬ್:ಪಂಜಾಬ್‌ನ ಅಮೃತಸರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬೇಲಿಯ ಬಳಿ ಗಡಿ ಭದ್ರತಾ ಪಡೆ (BSF) ಪಡೆಗಳು ಪಾಕಿಸ್ತಾನಿ ಪ್ರಜೆಯನ್ನು ಅನುಮಾನಸ್ಪದ ಚುಟುವಟಿಕೆಯ ಮೇರೆಗೆ ಬಂಧಿಸಿದ್ದು, ಆತನಿಂದ ನಗದು ಮತ್ತು ಎರಡು ಮೊಬೈಲ್​ ಫೋನ್​ಗಳನ್ನು ವಶಪಡಿಸಿಕೊಂಡಿದೆ.
ಇದನ್ನೂ ಓದಿ:ಪ್ರೆಸ್ಟೀಜ್ ಎಸ್ಟೇಟ್‌ನ ಷೇರು ಬೆಲೆ ಜಿಗಿತ: ಕಂಪನಿ 2,001 ಕೋಟಿ ರೂಪಾಯಿ ಸಂಗ್ರಹಿಸಿದ್ದೇಕೆ?
ಮಾರ್ಚ್ 31ರ ಸಂಜೆ 5:45ರ ಸುಮಾರಿಗೆ ಗಡಿ ಬೇಲಿ ಬಳಿ ವ್ಯಕ್ತಿಯ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಬಿಎಸ್ಎಫ್ ಪಡೆ, ಸೂಕ್ಷ್ಮವಾಗಿ ಆತನನ್ನು ಹಿಂಬಾಲಿಸಿದೆ. ಬಳಿಕ ಸಂಜೆ 6:05ಕ್ಕೆ ಸ್ಥಳವನ್ನು ಸುತ್ತುವರೆದು ಪಾಕಿಸ್ತಾನಿ ಪ್ರಜೆಯನ್ನು ಸೆರೆಹಿಡಿದಿದೆ.
ಅನುಮಾನಸ್ಪದ ವ್ಯಕ್ತಿಯಿಂದ ಎರಡು ಮೊಬೈಲ್ ಫೋನ್​ಗಳು, 840 ರೂಪಾಯಿ ಪಾಕಿಸ್ತಾನಿ ಕರೆನ್ಸಿ ನೋಟುಗಳು ಮತ್ತು ಒಂದು ಪಾಕಿಸ್ತಾನಿ ರಾಷ್ಟ್ರೀಯ ಗುರುತಿನ ಚೀಟಿಯನ್ನು ಬಿಎಸ್​ಎಫ್ ಪಡೆ ವಶಪಡಿಸಿಕೊಂಡಿದೆ. ಪ್ರಾಥಮಿಕ ವಿಚಾರಣೆಯ ನಂತರ, ಗಡಿ ಭದ್ರತಾ ಪಡೆ, ಪಾಕಿಸ್ತಾನಿ ಪ್ರಜೆಯನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರಿಗೆ ವರ್ಗಾಯಿಸಿದೆ,(ಏಜೆನ್ಸೀಸ್).
2021ರಲ್ಲಿ ಮುಂಬೈ ಇಂಡಿಯನ್ಸ್​ ಬಿಟ್ಟಿದ್ದೂ ಇದೇ ಕಾರಣಕ್ಕೆ… ಮುಖಕ್ಕೆ ಹೊಡದಂಗೆ ಹೇಳಿದ್ರು ರವಿಶಾಸ್ತ್ರಿ

ಈ ಹೋಟೆಲ್​ಗೆ ಮಾತ್ರ ಹೋಗಲೇಬೇಡಿ! ಇಲ್ಲಿಗೆ ಹೋದ್ರೆ ಖಂಡಿತ ಅವಮಾನ, ಕಣ್ಣೀರು ತಪ್ಪಿದ್ದಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
