ಜೈಪುರ:ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಸರ್ಕಾರಗಳು ಕ್ರಮಕೈಗೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ.
ಇದೀಗ ಪ್ರಕರಣ ಒಂದರಲ್ಲಿ ನೆರೆಮನೆಯವನ ತಲೆ ಕಡಿದು ಹತ್ಯೆ ಮಾಡಿರುವ ರಾಜಸ್ಥಾನದ ಜಾಲೋರ್​ ಜಿಲ್ಲೆಯಲ್ಲಿ ನಡೆದಿದ್ದು ಇಡೀ ರತಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಕಿಶೋರ್​ ಸಿಂಗ್​(23) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು ಆರೋಪಿ ಸಂಕ್ಲಾರಾಮ್ ಭೀಲ್ (50)ನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ಧಾರೆ.
ಇದನ್ನೂ ಓದಿ:ಬೀದಿ ನಾಯಿಗಳ ದಾಳಿ; ಉದ್ಯಾನವನದಲ್ಲಿ ಆಟವಾಡುತ್ತಿದ್ದ 7ವರ್ಷದ ಬಾಲಕ ಮೃತ್ಯು
ಆರೋಪಿ ಹಾಗೂ ಮೃತ ದುರ್ದೈವಿ ಇಬ್ಬರು ನೆರೆಹೊರೆಯವರಾಗಿದ್ದು ಕುಡಿದ ಮತ್ತಿನಲ್ಲಿ ಕಿಶೋರ್​ ಸಿಂಗ್​ ಭೀಲ್​ ಮೊಮ್ಮಗನನ್ನು ಥಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು.
ವಿಚಾರ ತಿಳಿದು ಸಿಟ್ಟಿಗೆದ್ದ ಆರೋಪಿ ಕಿಶೋರ್ ಮೇಲೆ ಕೊಡಲಿ ಇಂದ ಆತನ ತಲೆ ಕಡಿದು ಕೊಲೆ ನಡೆದ ಜಾಗದಿಂದ 150 ಮೀಟರ್ ಮುಂದಕ್ಕೆ ಎಸೆದಿದ್ಧಾನೆ.
ಇದನ್ನು ಗಮನಿಸಿದ ಸ್ಥಳೀಯರು ಆರೋಪಿಯನ್ನು ಪೊಲೀಸರಿಗೆ ಹಿಡಿದು ಕೊಟ್ಟಿದ್ದು ಕುಟುಂಬಸ್ಥರು ಕಠಿಣ ಕಾರಾಗೃಹ ಶಿಕ್ಷೆಗೆ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
