ದೆಹಲಿ:ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ 48 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ವಿಮಾನ ಹಾರಾಡುತ್ತಿದ್ದ ವೇಳೆ ದ್ವಾರ ತೆಗೆದು ಹುಚ್ಚಾಟ; ಆರೋಪಿ ಅರೆಸ್ಟ್​
ಕರೆ ಮಾಡಿದ ಆರೋಪಿಯನ್ನು ದೆಹಲಿಯ ರಾಯಗರ್​ಪುರ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದೆ. ಬೆದರಿಕೆ ಕರೆ ಬಂದ ತಕ್ಷಣವೇ ತ್ವರಿತವಾಗಿ ಕ್ರಮ ಕೈಗೊಂಡ ಪೊಲೀಸ್​ ಅಧಿಕಾರಿಗಳು, ಪೋನ್​ ಕರೆ ಟ್ರ್ಯಾಕ್​ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + fifteen =
Remember me
