ತಮಿಳುನಾಡು:ತಮಿಳುನಾಡಿನ ಹಳ್ಳಿಯೊಂದರಲ್ಲಿ ತನ್ನ 1 ವರ್ಷದ ಮಗುವನ್ನು ಹೊತ್ತು ಕೆಂಡ ಹಾಯುವಾಗ ಆಯತಪ್ಪಿ ಹೊಂಡಕ್ಕೆ ಬಿದ್ದ ವ್ಯಕ್ತಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಧ್ರುವ ಇಲ್ಲದಿದ್ದರೂ ಅಭಿವೃದ್ಧಿ ಕೆಲಸ ಕಣ್ಮುಂದೆ ಇದೆ : ಶಾಸಕ ಎ.ಆರ್.ಕೃಷ್ಣಮೂರ್ತಿ ಭಾವುಕ
ಘಟನೆಯ ವಿವರ:ಗ್ರಾಮದ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕೆಂಡದ ಹೊಂಡದ ಮೇಲೆ ನಡೆಯುವ ಸಾಂಪ್ರದಾಯಿಕ ಆಚರಣೆಯನ್ನು ನೆರವೇರಿಸಲು ವ್ಯಕ್ತಿಯೊಬ್ಬರು ಮುಂದಾಗಿದ್ದಾರೆ. ತಮ್ಮ 1 ವರ್ಷದ ಮಗಳನ್ನು ಹೊತ್ತು ಕೆಂಡ ಹಾಯಲು ಹೋದಾಗ, ಆಯತಪ್ಪಿ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಭಕ್ತಾದಿಗಳು ಧಾವಿಸಿ ಮಗುವನ್ನು ಮತ್ತು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಶೀಘ್ರವೇ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಮಗುವನ್ನು ಕ್ರಿಟಿಕಲ್ ಕೇರ್ ಯೂನಿಟ್‌ನಲ್ಲಿ ಇರಿಸಲಾಗಿದೆ ಎಂದು ವರದಿ ಹೇಳಿದೆ,(ಏಜೆನ್ಸೀಸ್).
ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರತಂಡದಿಂದ ಹೊಸ ಅಪ್ಡೇಟ್​; ಚಿತ್ರದಲ್ಲಿ ಶ್ರೀಲೀಲಾ ಪಾತ್ರವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + three =
Remember me
