ಮುಂಬೈ:ಆಘಾತಕಾರಿ ಘಟನೆಯೊಂದರಲ್ಲಿ ಯುವಕನೋರ್ವ ಹಾಡಹಗಲೇ ಅಪ್ರಾಪ್ತ ವಯಸ್ಕಳಿಗೆ ನಡು ರಸ್ತೆಯಲ್ಲೇ ಲೈಂಗಿಕ ದೌರ್ನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕೃತ್ಯ ಎಸಗಿದ ಆರೋಪಿ ರಫಿಕ್​ ಪಠಾಣ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A girl molested openly in broad daylight in ahmednagar area of Maharashtra; Rafik pathan arrestedpic.twitter.com/yZ6MM52ILr
ಇದನ್ನೂ ಓದಿ:ಶಕ್ತಿ ಯೋಜನೆ; ರಾಜ್ಯ ಸರ್ಕಾರಕ್ಕೆ ತಗುಲಿದ ಒಟ್ಟು ವೆಚ್ಚವೆಷ್ಷು ಗೊತ್ತಾ?
ವೈರಲ್​ ಆಗಿರುವ ವಿಡಿಯೋದಲ್ಲಿ ಆರೋಪಿಯೂ ಅಪ್ರಾಪ್ತ ವಯಸ್ಕಳು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಆಕೆಯನ್ನು ತಡೆದ ರಫಿಕ್​ ಜನನಿಬಿಡ ಪ್ರದೇಶದಲ್ಲಿ ಲೈಂಗಿಕ ದಣರ್ಜನ್ಯ ಎಸಗುತ್ತಾನೆ. ಇದನ್ನು ನೋಡಿದ ಆಕೆಯ ಸ್ನೇಹಿತೆ ಓಡಿ ಹೋಗುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಕರಣವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ.
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:four × two =
Remember me
