ಹೈದರಬಾದ್‌:ವ್ಯಕ್ತಿಯೊಬ್ಬರು ಬಿರಿಯಾನಿ ತಿನ್ನುವಾಗ ಗಂಟಲಿನಲ್ಲಿ ಚಿಕನ್‌ ಪೀಸ್‌ ಸಿಲುಕಿ ಉಟಿರುಗಟ್ಟಿ ಸಾವನ್ನಪ್ಪಿದ್ದಾರೆ.  ಹೈದರಬಾದ್‌ನಲ್ಲಿ ಈ ಆಘಾತಕಾರಿ ಘಟನೆಯೊಂದು ನಡೆದಿದೆ.
ಅಣ್ಣಾರಾಮ್‌ ಗ್ರಾಮದ ನಿವಾಸಿ ಶ್ರೀಕಾಂತ್‌ (39 ವರ್ಷ) ಮೃತ. ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಚಿಕನ್‌ ಪೀಸ್‌ ಸಿಲುಕಿದ ಪರಿಣಾಮ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಶ್ರೀಕಾಂತ್‌ ತನ್ನ ಸಹೋದರಿಯನ್ನು ಭೇಟಿ ಮಾಡಲೆಂದು ಹೈದರಬಾದಿಗೆ ತೆರಳಿದ್ದ. ಆ ಸಂದರ್ಭದಲ್ಲಿ ಅಲ್ಲೇ ಒಂದು ಬಾರ್‌ಗೆ ಹೋಗಿ ಮದ್ಯ ಮತ್ತು ಚಿಕನ್‌ ಬಿರಿಯಾನಿ ಸೇವನೆ ಮಾಡಿದ್ದಾನೆ. ಆ ಸಂದರ್ಭದಲ್ಲಿ ಅವರಿಗೆ ಉಸಿರುಗಟ್ಟಿದಂತಾಗಿ  ತೀವ್ರ ಉಸಿರಾಟದ ತೊಂದರೆಯುಂಟಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ಆ ತಕ್ಷಣ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ.
ಪೊಲೀಸರು ಶ್ರೀಕಾಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ದುರಾದೃಷ್ಟವಶಾತ್‌ ಚಿಕಿತ್ಸೆಗೂ ಮುನ್ನವೇ ಅವರು ಸಾವನ್ನಪ್ಪಿದ್ದಾರೆ.   ಮರಣೋತ್ತರ ಪರೀಕ್ಷೆಯಲ್ಲಿ  ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಪತ್ತೆಯಾಗಿದೆ.
ಜೈಲಿನಲ್ಲಿರುವ ದರ್ಶನ್‌ ಭೇಟಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 12 =
Remember me
