ನವದೆಹಲಿ:ಪುರುಷನೊಬ್ಬ ತನ್ನ ಪತ್ನಿಯ ಉಡುಗೆಯನ್ನು ಧರಿಸಿ ಡ್ಯಾನ್ಸ್ ಮಾಡಿದ್ದಾನೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್ ಆದ ನಂತರ ಜನರು ಸಾಕಷ್ಟು ತಮಾಷೆಯ ಕಾಮೆಂಟ್‌ಗಳನ್ನು ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ರೀಲ್ಸ್​​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಹೀಗೆ ಹಾಡಿನಲ್ಲಿ ಜೋಡಿಯೊಂದು ಡ್ಯಾನ್ಸ್ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಗಂಡ ಹೆಂಡತಿ ಇಬ್ಬರೂ ಈ ಹಾಡಿನಲ್ಲಿ ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ಪತಿ ಡ್ಯಾನ್ಸ್ ಮಾಡಲು ಆರಂಭಿಸಿದ ನಂತರ ಬಟ್ಟೆಯ ಬಣ್ಣಕ್ಕೆ ತಕ್ಕಂತೆ ಪತ್ನಿಯ ಡ್ರೆಸ್ ಧರಿಸಿ ಡ್ಯಾನ್ಸ್ ಮಾಡಿದ್ದಾರೆ.
पार्टी के लिए कुछ भी करेगा😆pic.twitter.com/fW1CDylSef
— Mikoo (@Mr_mikoo)June 5, 2024

ಈ ವೀಡಿಯೋ ವೈರಲ್ ಆದ ಕೂಡಲೇ ನೆಟ್ಟಿಗರು ಕಾಮೆಂಟ್​​ ಮಾಡುತ್ತಿದ್ದಾರೆ. ‘ಹುಡುಗರೊಂದಿಗೆ ಪ್ರವಾಸಕ್ಕೆ ಹೋಗಲು ನಿಮ್ಮ ಹೆಂಡತಿಯಿಂದ ಅನುಮತಿ ಬೇಕಾದಾಗ’ ಈ ಕ್ರಮವನ್ನು ಅನುಸರಿಸಬಹುದು, ಪತ್ನಿಗಾಗಿ ಇದೆಲ್ಲಾ ಮಾಡಬೇಕಾ? ಪ್ರೀತಿ ಹೆಚ್ಚಾಗಿದ್ಯಾ ಎಂದು ಕಾಮೆಂಟ್​​ ಮಾಡುತ್ತಿದ್ದಾರೆ. ಈ ವೀಡಿಯೊವನ್ನು ಹಂಚಿಕೊಳ್ಳುವಾಗ, ‘ ಏನು ಬೇಕಾದರೂ ಮಾಡುತ್ತೇನೆ’ ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ಸುದ್ದಿ ಬರೆಯುವವರೆಗೂ 3 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೋ ವೀಕ್ಷಿಸಿದ್ದಾರೆ.
ನೀವು ಬಾಯಿ ತೆರೆದು ಮಲಗುತ್ತೀರಾ? ಇದು ಆರೋಗ್ಯಕ್ಕೆ ತುಂಬಾ ಅಪಾಯ ಎಚ್ಚರ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × five =
Remember me
