ಮುಂಬೈ:ಈಜುಕೊಳದಲ್ಲಿ ಈಜುತ್ತಿರುವ ವೃದ್ಧನ ಮೇಲೆ ಯುವಕ ಎತ್ತರದಿಂದ ಜಿಗಿದಿದ್ದಾನೆ. ಈ ಪರಿಣಾಮ ವೃದ್ಧ ಸಾವನ್ನಪ್ಪಿದ್ದಾನೆ. ಈ ಘಟನೆ ಮುಂಬೈನಲ್ಲಿ ನಡೆದಿದೆ.
ವೃದ್ಧನ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿವೆ. ಅವರನ್ನು ಹತ್ತಿರದ ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ಘೋಷಿಸಲಾಯಿತು.
ಇದನ್ನೂ ಓದಿ:ಭಾರತೀಯ ರೈಲ್ವೆ: ರೈಲು ಬೋಗಿಗಳಲ್ಲಿ ಬರೆಯಲಾದ 5 ಅಂಕಿಗಳ ರಹಸ್ಯವೇನು ಗೊತ್ತಾ?
ನಡೆದಿದ್ದೇನು?:ಸಮಂತ್ ಅವರು ಕಳೆದ ಒಂದು ತಿಂಗಳಿನಿಂದ ಸಂಜೆ 5 ರಿಂದ 6 ಗಂಟೆ ನಡುವೆ ಈಜಲು ಓಝೋನ್ ಪೂಲ್‌ಗೆ ಪ್ರತಿನಿತ್ಯ ಹೋಗುತ್ತಿದ್ದರು. ಏಪ್ರಿಲ್ 23 ರಂದು ವೃದ್ಧ ಕೂಡಾ ತನ್ನ ಮೊಮ್ಮಗನ ಜೊತೆಗೆ ಈಜುಕೊಳಕ್ಕೆ ಬಂದಿದ್ದಾರೆ. ಸಮಂತ್ ಎತ್ತರದಿಂದ ಈಜುಕೊಳಕ್ಕೆ ಜಿಗಿದಿದ್ದಾನೆ. ಈ ವೇಳೆ  ಈಜುತ್ತಿದ್ದ ವೃದ್ಧನಿಗೆ ಗಾಯವಾಗಿದೆ. ಪೂಲ್ ಸಿಬ್ಬಂದಿ ವೃದ್ಧನನ್ನು ಕಾಪಾಡಿಯಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಗೋರೆಗಾಂವ್ ಪೊಲೀಸರು 20 ವರ್ಷದ ಯುವಕ ಸಮಂತ್​​ ವಿರುದ್ಧ ಐಪಿಸಿ ಸೆಕ್ಷನ್ 304 (ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
ಪ್ರಧಾನಿ ಮೋದಿ ವರ್ಚುವಲ್ ವೇದಿಕೆಯಲ್ಲಿ ಭಾಷಣ ನಾಳೆ; 58 ಸಾವಿರ ಬೂತ್ ಗಳು 50 ಲಕ್ಷ ಕಾರ್ಯಕರ್ತರು ಭಾಗಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 3 =
Remember me
