ಉತ್ತರಪ್ರದೇಶ:32 ವರ್ಷದ ವ್ಯಕ್ತಿಯೊಬ್ಬ ಎಂದಿನಂತೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ದಿಢೀರ್​ ಕುಸಿದಿದ್ದು, ಬ್ರೈನ್​ ಸ್ಟ್ರೋಕ್​ನಿಂದ ಮೃತಪಟ್ಟ ಶಾಕಿಂಗ್ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ವರದಿಯಾಗಿದೆ. ಈ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ರಾಹುಲ್​ ಗಾಂಧಿ ಪ್ರಧಾನಿಯಾದರೆ ದೇಶವನ್ನು ಫಿಟ್​ ಆಗಿಡಲಿದ್ದಾರೆ: ನಟ ಶಿವರಾಜ್​ಕುಮಾರ್
ಜಿಮ್ ಮಾಡುವಾಗ ಬ್ರೈನ್​ ಸ್ಟ್ರೋಕ್ ಆದ ಕಾರಣ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ವರದಿ ಉಲ್ಲೇಖಿಸಿದ್ದು, ಮೃತ ವ್ಯಕ್ತಿಯನ್ನು ದೀಪಕ್ ಗುಪ್ತಾ ಎಂದು ಗುರುತಿಸಲಾಗಿದೆ. ಪ್ರತಿದಿನ ವ್ಯಾಯಾಮ ಮಾಡುವ ಅಭ್ಯಾಸ ರೂಢಿಸಿಕೊಂಡಿದ್ದ ದೀಪಕ್​, ಅದೇ ರೀತಿ ನಿನ್ನೆ (ಮೇ.02) ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿದ್ದಾಗ ದಿಢೀರ್​​​ ವಿಪರೀತ ತಲೆನೋವು ಆವರಿಸಿಕೊಂಡಿದೆ. ತಕ್ಷಣ ಸ್ಥಳದಲ್ಲೇ ಕುಸಿದ ದೀಪಕ್​ರನ್ನು ಹೆಚ್ಚಿನ ಚಿಕಿತ್ಸೆಗೆಂದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ದೀಪಕ್​ರನ್ನು ಪರೀಕ್ಷೆಗೆ ಒಳಪಡಿಸುವ ಮುನ್ನವೇ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ,(ಏಜೆನ್ಸೀಸ್).
ಡರೈಲ್​ ಮಿಚೆಲ್​ಗೆ ಕ್ರೀಸ್​ ಕೊಡಲಿಲ್ಲ ಅನ್ನೋದಕ್ಕೆ ಕಾರಣವಿದೆ! ಧೋನಿ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ

ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 1 =
Remember me
