ನೋಯ್ಡಾ:ಬಿಲ್​ ಯಾಕಿಷ್ಟು ಹೆಚ್ಚಾಗಿದೆ ಎಂದು ಕೇಳಿದ್ದೇ ತಪ್ಪಾಯಿತು. ಗ್ರಾಹಕನಿಗೆ ಪಬ್ ನಲ್ಲಿದ್ದ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ನೋಯ್ಡಾದ ಮಾಲ್​ವೊಂದರಲ್ಲಿ ನಡೆದಿದೆ.
ಸಹೋದ್ಯೋಗಿಗಳೊಂದಿಗೆ ಪಾರ್ಟಿ ಮಾಡಲು ಮಾಡಲು ಬಂದಿದ್ದ ಬ್ರಜೀಶ್​​ (30) ಎಂಬ ವ್ಯಕ್ತಿ ಬಿಲ್​ ಕೊಡಲು ಹೇಳಿದ್ದಾರೆ. ಈ ವೇಳೆ ನೀಡಿದ್ದ ಬಿಲ್​ ಯಾಕಿಷ್ಟು ಎಂದು ಕೇಳಿದ್ದೇ ತಡ ಕುಡಿದ ಮತ್ತಿನಲ್ಲಿದ್ದ ಬ್ರಿಜೇಶ್​ನನ್ನು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ತೀವ್ರ ಹಲ್ಲೆಗೊಳಗಾದ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ವ್ಯಕ್ತಿಯೋರ್ವ ಬಾರ್​​ನಲ್ಲಿ ಅತಿ ಹೆಚ್ಚು ಬಿಲ್​​ ಹಾಕಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ಹಿಗ್ಗಾ-ಮುಗ್ಗಾ ಥಳಿಸಿ ವ್ಯಕ್ತಿಯ ಪ್ರಾಣವನ್ನೇ ತೆಗೆದಿದ್ದಾರೆ. ಪ್ರಕರಣ ಸಂಬಂಧ ಬಾರ್​ನಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಆಯುಕ್ತ ರಣವಿಜಯ್​ ಸಿಂಗ್​ ತಿಳಿಸಿದ್ದಾರೆ.
ಇನ್ನು ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ದೃಶ್ಯ ಸಿಸಿಟಿವಿಯಿಂದ ಲಭ್ಯವಾಗಿದ್ದು, 12ಕ್ಕೂ ಹೆಚ್ಚು ಮಂದಿ ಈ ಕೃತ್ಯದಲ್ಲಿ ಭಾಯಾಗಿರುವುದು ಕಂಡುಬಂದಿದ್ದು, ನಾಪತ್ತೆಯಾಗಿರುವ ನಾಲ್ವರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + sixteen =
Remember me
