ಮುಂಬೈ:ಮುಂಬೈನ ನೈಟ್‌ಕ್ಲಬ್‌ನಲ್ಲಿ ಭಾನುವಾರ ಬೆಳಗ್ಗೆ ಕ್ಲಬ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆದಿದ್ದು ಗಿರಾಕಿಯೊಬ್ಬ ಖಡ್ಗ ಸೆಳೆದು ಜನರನ್ನು ಭಯಭೀತಗೊಳಿಸಿದ್ದಾನೆ. ಫೆಬ್ರವರಿ 12 ರಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದ ಘಟನೆಯ ವಿಡಿಯೋ ಹೊರಬಿದ್ದಿದ್ದು ಸಾಮಾಜಿಕ ಜಾಲತಾಣದಲ್ಲಿ ಜನರ ಗಮನ ಸೆಳೆದಿದೆ.
ವರದಿಯ ಪ್ರಕಾರ, ಮುಂಬೈನ ಪಶ್ಚಿಮ ಅಂಧೇರಿಯಲ್ಲಿರುವ ಇಲ್ಯೂಷನ್‌ ಕ್ಲಬ್​ನಲ್ಲಿ ಇಂದು (ಭಾನುವಾರ) ಮುಂಜಾನೆ ಕ್ಲಬ್ ಸಿಬ್ಬಂದಿ ಮತ್ತು ಗ್ರಾಹಕರ ನಡುವೆ ವಾಗ್ವಾದ ನಡೆದಿದೆ. ಈ ವಿಚಾರಾಗಿ ಕೋಪಗೊಂಡ ಗ್ರಾಹಕನೊಬ್ಬ ಖಡ್ಗ ಸೆಳೆದಿದ್ದಾನೆ.
ಇದೇ ರೀತಿಯ ಘಟನೆಗಳು ಮುಂಬೈನಲ್ಲಿ ಆಗಾಗ ನಡೆಯುತ್ತಿವೆ ಎನ್ನಲಾಗಿದ್ದು ಜನರಲ್ಲಿ ಭಯವನ್ನು ಹುಟ್ಟಿಸುತ್ತಿದೆ ಎನ್ನಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
